Thursday, August 18, 2022

ನಡಿಗೆಯಲ್ಲಿ ಬೆಳ್ಳಿ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಪ್ರಿಯಾಂಕಾ ಗೋಸ್ವಾಮಿ

Follow Us

newsics.com

ಬರ್ಮಿಂಗ್ಹ್ಯಾಮ್: ಪ್ರಿಯಾಂಕಾ ಗೋಸ್ವಾಮಿ ಮಹಿಳೆಯರ 10 ಸಾವಿರ ಮೀಟರ್ ನಡಿಗೆಯಲ್ಲಿ ಅದ್ಭುತ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಈ ಆಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದೇಶಕ್ಕೆ ಪದಕ ತಂದುಕೊಟ್ಟಿದ್ದಾರೆ. ಪ್ರಿಯಾಂಕಾ 43:38.82 ರಲ್ಲಿ ನಡಿಗೆಯನ್ನು ಪೂರ್ಣಗೊಳಿಸಿದರು.

ಈ ಗೆಲುವಿನೊಂದಿಗೆ ಪ್ರಿಯಾಂಕಾ ಗೋಸ್ವಾಮಿ ಇತಿಹಾಸ ಸೃಷ್ಟಿಸಿದ್ದು, ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ನಡಿಗೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಆಟಗಾರ್ತಿಯಾಗಿದ್ದಾರೆ.

ಅರಬ್ಬಿ ಸಮುದ್ರದಲ್ಲಿ ತೂಫಾನ್ ಸೃಷ್ಟಿ, ಮೀನುಗಾರಿಕೆ ಸಂಪೂರ್ಣ ನಿಷೇಧ

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!