ನಡಿಗೆಯಲ್ಲಿ ಬೆಳ್ಳಿ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಪ್ರಿಯಾಂಕಾ ಗೋಸ್ವಾಮಿ

newsics.com ಬರ್ಮಿಂಗ್ಹ್ಯಾಮ್: ಪ್ರಿಯಾಂಕಾ ಗೋಸ್ವಾಮಿ ಮಹಿಳೆಯರ 10 ಸಾವಿರ ಮೀಟರ್ ನಡಿಗೆಯಲ್ಲಿ ಅದ್ಭುತ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಆಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದೇಶಕ್ಕೆ ಪದಕ ತಂದುಕೊಟ್ಟಿದ್ದಾರೆ. ಪ್ರಿಯಾಂಕಾ 43:38.82 ರಲ್ಲಿ ನಡಿಗೆಯನ್ನು ಪೂರ್ಣಗೊಳಿಸಿದರು. ಈ ಗೆಲುವಿನೊಂದಿಗೆ ಪ್ರಿಯಾಂಕಾ ಗೋಸ್ವಾಮಿ ಇತಿಹಾಸ ಸೃಷ್ಟಿಸಿದ್ದು, ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ನಡಿಗೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಆಟಗಾರ್ತಿಯಾಗಿದ್ದಾರೆ. ಅರಬ್ಬಿ ಸಮುದ್ರದಲ್ಲಿ ತೂಫಾನ್ ಸೃಷ್ಟಿ, ಮೀನುಗಾರಿಕೆ ಸಂಪೂರ್ಣ ನಿಷೇಧ