Friday, September 30, 2022

ಕಾಣೆಯಾದ ಮಕ್ಕಳನ್ನು ಪತ್ತೆ ಹಚ್ಚಲು ಹೊಸ ವೈಶಿಷ್ಟ್ಯ ಆರಂಭಿಸಿದ ಇನ್​ಸ್ಟಾಗ್ರಾಂ

Follow Us

newsics.com

ಕಾಣೆಯಾದ ಮಕ್ಕಳನ್ನು ಮತ್ತೆ ಪತ್ತೆ ಮಾಡುವ ಸಲುವಾಗಿ ಇನ್​​ಸ್ಟಾಗ್ರಾಂ AMBER ಅಲರ್ಟ್​ ಆರಂಭಿಸಿದೆ. ಈ ಹೊಸ ವೈಶಿಷ್ಟ್ಯವು ಆಸ್ಟ್ರೇಲಿಯಾ, ಉಕ್ರೇನ್​​, ಬ್ರಿಟನ್​ ಹಾಗೂ ಅಮೆರಿಕ ಸೇರಿದಂತೆ 25 ದೇಶಗಳಲ್ಲಿ ಆರಂಭಗೊಳ್ಳಲಿದೆ.

ಅಧಿಕಾರಿಗಳು ಗೊತ್ತು ಪಡಿಸಿದ ಜಾಗದಲ್ಲಿ AMBER ಅಲರ್ಟ್​ ಆನ್​ ಮಾಡಬಹುದು. ಬಳಕೆದಾರರು ತಮ್ಮ ಇನ್​ಸ್ಟಾಗ್ರಾಂ ಫೀಡ್​ನಲ್ಲಿ ಮಗುವಿನ ಫೋಟೋ, ಅಪಹರಣದ ಸ್ಥಳ ಹಾಗೂ ಇತರೆ ಮಾಹಿತಿಗಳನ್ನು ಸ್ವೀಕರಿಸುತ್ತಾರೆ.

ಬೆಂಕಿ ಅವಘಡ: 7 ಮಂದಿ ಆಸ್ಪತ್ರೆಗೆ, 700 ಮಂದಿ ಸ್ಥಳಾಂತರ

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!