Tuesday, July 5, 2022

ಕರಾವಳಿಯಲ್ಲಿ ತೀವ್ರತೆ ಪಡೆದ ಮುಂಗಾರು

Follow Us

newsics.com

ಮಂಗಳೂರು: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಬಿರುಸಿನ ಮಳೆಯಾಗಿದೆ. ತಿಂಗಳ ಆರಂಭದಿಂದಲೇ ಕರಾವಳಿಗೆ ಮುಂಗಾರು ಪ್ರವೇಶಿಸಿದ್ದರೂ ಮಳೆ ತೀವ್ರತೆ ಪಡೆದುಕೊಂಡಿರಲಿಲ್ಲ.ಇದೀಗ ಎರಡು ದಿನಗಳಿಂದ ಮುಂಗಾರು ಚುರುಕುಗೊಂಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಜೂನ್ 25ರವರೆಗೆ ಭಾರಿ ಮಳೆಯಾಗಲಿದೆ ಮುಂದಿನ ನಾಲ್ಕು ದಿನಗಳ ಕಾಲ 20.4 ಸೆಂ.ಮೀ.ವರೆಗೂ ಮಳೆಯಾಗುವ ಸಾಧ್ಯತೆಗಳಿದ್ದು, ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ನದಿ ಹಾಗೂ ಸಮುದ್ರದ ತೀರಗಳಲ್ಲಿ ವಾಸವಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅಗ್ನಿಪಥ್ ಯೋಜನೆ: ಪ್ರತಿಭಟನಾಕಾರರಿಗೆ ಶಾಕ್ ನೀಡಿದ ಸರ್ಕಾರ

 

ಮತ್ತಷ್ಟು ಸುದ್ದಿಗಳು

vertical

Latest News

ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ

newsics.com ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ. ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ...

ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ

newsics.com ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ. ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...

ದೇಶದಲ್ಲಿ ಹೊಸದಾಗಿ 13,086 ಕೊರೋನಾ ಸೋಂಕು ಪ್ರಕರಣ, 24 ಮಂದಿ ಸಾವು

newsics.com ನವದೆಹಲಿ: ದೇಶದಿಂದ ಕೊರೋನಾ ತೊಲಗಿಲ್ಲ. ಜನರ ನಿರ್ಲಕ್ಷ್ಯದಿಂದ ಮತ್ತೆ ವಕ್ಕರಿಸಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ...
- Advertisement -
error: Content is protected !!