Saturday, November 27, 2021

ಮಾರ್ಚ್ 22 ರಿಂದ ಅಂತಾರಾಷ್ಟ್ರೀಯ ವಿಮಾನಗಳಿಗೆ ನೋ ಎಂಟ್ರಿ

Follow Us

ನವದೆಹಲಿ:   ಮಾರಕ ಕೊರೋನಾ ತ಼ಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಒಂದು ವಾರ ಎಲ್ಲ ಅಂತಾರಾಷ್ಟ್ರೀಯ ವಿಮಾನ ಯಾನ ಸಂಸ್ಥೆಗಳಿಗೆ ನಿರ್ಬಂಧ ಹೇರಿದೆ. ಮಾರ್ಚ್ 22 ರಿಂದ 29ರ ತನಕ ಯಾವುದೇ ವಿದೇಶಿ ವಿಮಾನ ಭಾರತಕ್ಕೆ ಬರಲು ಅನುಮತಿ ನಿರಾಕರಿಸಲಾಗಿದೆ.  ವಿದೇಶದಿಂದ ಆಗಮಿಸಿದವರಲ್ಲಿ ಕೊರೋನಾ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಪ್ರಸಕ್ತ ಭಾರತದಲ್ಲಿ ಕೊರೋನಾ ಎರಡನೆ ಹಂತದಲ್ಲಿದ್ದು, ಅದು ಮೂರು ಮತ್ತು ನಾಲ್ಕನೇ ಹಂತಕ್ಕೆ ಪ್ರವೇಶಿಸದಂತೆ ತಡೆಯುವುದೇ ಕೇಂದ್ರ ಸರ್ಕಾರದ ಮುಂದಿರುವ ದೊಡ್ಡ ಸವಾಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!