Wednesday, February 1, 2023

ಮತ್ತಷ್ಟು ಹದಗೆಟ್ಟ ಇರಾನ್- ಅಮೆರಿಕ ಸಂಬಂಧ; ಭಾರತ ಕಳವಳ

Follow Us

ನವದೆಹಲಿ: ಇರಾನ್​ ಸೇನಾ ನಾಯಕ ಕಾಸಿಂ ಸೊಲೆಮಾನಿ ಹತ್ಯೆ ಬಳಿಕ ಅಮೆರಿಕ ಮತ್ತು ಇರಾನ್ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಯುದ್ಧದ ಕಾರ್ಮೋಡ ಕವಿದಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.
ಈ ಸಂಬಂಧ ಭಾನುವಾರ ರಾತ್ರಿ ಟ್ವೀಟ್ ಮಾಡಿರುವ ಅವರು, ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಯಾವುದೇ ಕ್ಷಣದಲ್ಲಿ ಏನು ಬೇಕಾದರೂ ನಡೆಯಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಈಗ ತಾನೇ ಇರಾನ್​ನ ವಿದೇಶಾಂಗ ಸಚಿವ ಮೊಹಮ್ಮದ್​ ಜಾವದ್​ ಜರೀಫ್​ರೊಂದಿಗೆ ಮಾತುಕತೆ ನಡೆಸಿದೆ. ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳು ಗಂಭೀರ ತಿರುವು ಪಡೆದುಕೊಂಡಿದೆ. ಮುಂದಾಗುವ ಆತಂಕದ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸುತ್ತಿದೆ. ಪರಸ್ಪರ ಸಂಪರ್ಕದಲ್ಲಿರಲು ಇಬ್ಬರು ಒಪ್ಪಿದ್ದಾರೆಂದು ಜೈಶಂಕರ್​ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಬಾಂಬೆ ಸಿಸ್ಟರ್ಸ್ ಖ್ಯಾತಿಯ ವಿದುಷಿ ಸಿ. ಲಲಿತ ಇನ್ನಿಲ್ಲ

newsics.com ಮುಂಬೈ: ಸುಶ್ರಾವ್ಯ ಕರ್ನಾಟಕ ಸಂಗೀತಕ್ಕೆ ಹೆಸರಾದ ಬಾಂಬೆ ಸಹೋದರಿಯರು ಖ್ಯಾತಿಯ ಸಿ. ಸರೋಜಾ - ಸಿ. ಲಲಿತಾ ಜೋಡಿಯಲ್ಲಿ ಕಿರಿಯರಾದ ಸಿ. ಲಲಿತಾ (85) ಮಂಗಳವಾರ...

ಕಾನೂನು ತಜ್ಞ, ಮಾಜಿ ಸಚಿವ ಶಾಂತಿ ಭೂಷಣ್ ನಿಧನ

newsics.com ನವದೆಹಲಿ: ಹಿರಿಯ ವಕೀಲ ಹಾಗೂ ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ (97) ಮಂಗಳವಾರ ನಿಧನರಾದರು. ಇಂದು ಸಂಜೆ...

ಕನ್ಹಾ ಅಭಯಾರಣ್ಯದಲ್ಲಿ 5 ಮರಿಗಳಿಗೆ ಜನ್ಮ ನೀಡಿದ ಹುಲಿ

Newsics.Com ಮಧ್ಯಪ್ರದೇಶ: ಕನ್ಹಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಕೆಟಿಆರ್‌) ಹುಲಿಯೊಂದು ಐದು ಮರಿಗಳಿಗೆ ಜನ್ಮ ನೀಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
- Advertisement -
error: Content is protected !!