ನವದೆಹಲಿ: ಪ್ರತಿಷ್ಠಿತ ಲಲಿತ್ ಗ್ರೂಪ್ ಹೊಟೇಲ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಂಸ್ಥೆಯ ಪ್ರವರ್ತಕರು ಸಾವಿರ ಕೋಟಿ ರೂ. ವಿದೇಶಿ ಆಸ್ತಿ ಹಾಗೂ ಭಾರೀ ಪ್ರಮಾಣದಲ್ಲಿ ಕಪ್ಪು ಹಣ ಹೊಂದಿರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಯುಕೆ, ಯುಎಇನಲ್ಲಿ ವಿವಿಧ ಉದ್ದಿಮೆಗಳಲ್ಲಿ ಹಣ ಹೂಡಿರುವುದು, ವಿದೇಶಿ ಬ್ಯಾಂಕ್‌ಗಳಲ್ಲಿ ಠೇವಣಿ ಇಟ್ಟಿರುವುದು ದಾಖಲೆಗಳಿಂದ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಲಿತ್ ಹೊಟೇಲ್ ಗ್ರೂಪ್ ಮೇಲೆ ಐಟಿ ದಾಳಿ
Follow Us