Wednesday, July 6, 2022

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ ಪಿ ನಡ್ಡಾ ಅವಿರೋಧ ಆಯ್ಕೆ

Follow Us

ನವದೆಹಲಿ:  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ ಪಿ ನಡ್ಡಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಅಧ್ಯಕ್ಷ ಪದವಿಗೆ ಆಯ್ಕೆ ಬಯಸಿ ಕೇವಲ ನಡ್ಡಾ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವರ ಅವಿರೋಧ ಆಯ್ಕೆ ನಡೆದಿದೆ. ಮುಂದಿನ ಮೂರು ವರ್ಷಗಳ ಕಾಲ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಡ್ಡಾ  ಕಾರ್ಯ ನಿರ್ವಹಿಸಲಿದ್ದಾರೆ.  ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯರು ನಡ್ಡಾ ಅವರಿಗೆ ಬೆಂಬಲ ಸೂಚಿಸಿದ್ದರು

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!