Tuesday, December 5, 2023

ಉಪರಾಷ್ಟ್ರಪತಿ ಚುನಾವಣೆ; ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್‌ಗೆ ಗೆಲುವು

Follow Us

newsics.com

ನವದೆಹಲಿ: ಎನ್‌ಡಿಎ ಅಭ್ಯರ್ಥಿ ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಜಗದೀಪ್ ಧನಕರ್ ಅವರು ಭಾರೀ ಬಹುಮತದಿಂದ ಗೆದ್ದು ಭಾರತದ 14ನೇ ಉಪರಾಷ್ಟ್ರಪತಿಯಾಗಿದ್ದಾರೆ.

ಮಾರ್ಗರೆಟ್ ಆಳ್ವ ವಿರುದ್ಧ ಗೆಲ್ಲುವ‌ ಮೂಲಕ ಜಗದೀಪ್ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 780 ರಲ್ಲಿ 725 ಸಂಸದರು ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ. ಶನಿವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಶೇ.93ರಷ್ಟು ಮತದಾನವಾಗಿದ್ದು, 50ಕ್ಕೂ ಹೆಚ್ಚು ಸಂಸದರು ತಮ್ಮ ಹಕ್ಕು ಚಲಾಯಿಸಲಿಲ್ಲ. ಧನ್‌ಕರ್ 528 ಮತಗಳನ್ನು ಪಡೆದರೆ, ಮಾರ್ಗರೇಟ್ ಆಳ್ವಾ 182 ಮತಗಳನ್ನು ಪಡೆದರು. 15 ಮತಗಳು ಅಸಿಂಧುಗೊಂಡಿವೆ.

75ನೇ ಸ್ವಾತಂತ್ರ್ಯೋತ್ಸವ ಅತಿಥಿಯಾಗಿ ಅಮೆರಿಕದ ಹಾಡುಗಾರ್ತಿ!

ಮತ್ತಷ್ಟು ಸುದ್ದಿಗಳು

vertical

Latest News

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ...

ವಿಜಯಪುರ ಗೋದಾಮು ದುರಂತ : ಆರು ಮೃತದೇಹಗಳು ಪತ್ತೆ

Newsics.com ವಿಜಯಪುರ : ವಿಜಯಪುರ ರಾಜಗುರು ಫುಡ್ಸ್ ಗೋದಾಮಿನಲ್ಲಿ ಸಂಭವಿಸಿದ ದುರಂತದಲ್ಲಿ 7ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಈಗಾಗಲೇ ಆರು ಕಾರ್ಮಿಕರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ನಿನ್ನೆ (ಡಿ.4) ರಾತ್ರಿ 11.30ರ...

ವರುಣನ ಅಬ್ಬರಕ್ಕೆ ತಮಿಳುನಾಡು ತತ್ತರ : ಐದು ಮಂದಿ ಸಾವು

Newsics.com ತಮಿಳುನಾಡು : ಮಿಚೌಂಗ್ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡು ತತ್ತರಿಸಿ ಹೋಗಿದೆ. ಧಾರಾಕಾರ ಮಳೆಯಿಂದಾಗಿ ಇಡೀ ಚೆನ್ನೈ ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮಿಚೌಂಗ್ ಚಂಡಮಾರುತದಿಂದಾಗಿ ಇಲ್ಲಿಯವರೆಗೆ ಐವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಚೆನ್ನೈನಲ್ಲಿ ವೇಗವಾಗಿ ಬೀಸುತ್ತಿರುವ ಗಾಳಿ...
- Advertisement -
error: Content is protected !!