Monday, November 29, 2021

ಪ್ರಧಾನಿ ಭೇಟಿ ಮಾಡಿದ ಜ್ಯೋತಿರಾದಿತ್ಯ ಸಿಂಧ್ಯಾ

Follow Us

ನವದೆಹಲಿ:  ಮಧ್ಯ ಪ್ರದೇಶದಲ್ಲಿನ ರಾಜಕೀಯ ಬಿಕ್ಕಟ್ಟು ಹೊಸ ತಿರುವು ಪಡೆದುಕೊಂಡಿದೆ. ಕಾಂಗ್ರೆಸ್ ನಾಯಕ ಹಾಗೂ ಭಿನ್ನಮತೀಯ ಚಟುವಟಿಕೆಯ ಸೂತ್ರಧಾರ ಎಂದು ಬಿಂಬಿಸಲಾಗಿರುವ ಜ್ಯೋತಿರಾದಿತ್ಯ ಸಿಂಧ್ಯಾ ಇದೀಗ  ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರನ್ನು ಮೊದಲು ಭೇಟಿ ಮಾಡಿದ ಸಿಂಧ್ಯಾ, ಬಳಿಕ ಅವರ ಜತೆಗೂಡಿ ಪ್ರಧಾನಿ ಕಚೇರಿಗೆ ತೆರಳಿ ಮಾತುಕತೆ ನಡೆಸಿದರು. ಇದರಿಂದಾಗಿ ಜ್ಯೋತಿರಾದಿತ್ಯ ಸಿಂಧ್ಯಾ ಬಿಜೆಪಿ  ಸೇರ್ಪಡೆ ಬಹುತೇಕ ಖಚಿತವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!