Thursday, August 18, 2022

ಕಾಳಿ ಪೋಸ್ಟರ್ ವಿವಾದ: ಧರ್ಮನಿಂದನೆಯ ಆರೋಪ ತಪ್ಪು ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

Follow Us

newsics.com

ಕೋಲ್ಕತ್ತಾ: “ಕಾಳಿ ನನಗೆ ಮಾಂಸ ತಿನ್ನುವ, ಮದ್ಯವನ್ನು ಸ್ವೀಕರಿಸುವ ದೇವತೆ. ನಿಮ್ಮ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ನಿಮಗಿದೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕಾಳಿ ಪೋಸ್ಟರ್ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತದ ವಿವಿಧೆಡೆ ಕಾಳಿದೇವಿ ಆರಾಧನೆ ಕುರಿತು ಮಾತನಾಡಿರುವ ಮಹುವಾ ಮೊಯಿತ್ರಾ, ಕೆಲವೊಂದು ದೇವಾಲಯಗಳಲ್ಲಿ ವಿಸ್ಕಿಯನ್ನೂ ಪ್ರಸಾದದ ರೂಪದಲ್ಲಿ ನೀಡುತ್ತಾರೆ. ಹೀಗಾಗಿ ಕಾಳಿ ಪೋಸ್ಟರ್ ಅನ್ನು ಧರ್ಮನಿಂದನೆ ಎಂದು ಕರೆಯಲಾಗುವುದಿಲ್ಲ ಎಂದು ಮೊಯಿತ್ರಾ ಅಭಿಪ್ರಾಯಪಟ್ಟಿದ್ದಾರೆ.

ವಿಂಡ್‌ಶೀಲ್ಡ್‌ ಬಿರುಕು ಬಿಟ್ಟ ನಂತರವೂ ಸುರಕ್ಷಿತವಾಗಿ ಮುಂಬೈ ತಲುಪಿದ ಸ್ಪೈಸ್‌ಜೆಟ್ ವಿಮಾನ

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!