Saturday, November 27, 2021

ರಾಜ್ಯದಲ್ಲಿ ಒಂದು ವಾರ ಮಾಲ್, ಚಿತ್ರಮಂದಿರ ಬಂದ್: ಸಿಎಂ ಆದೇಶ

Follow Us

ಬೆಂಗಳೂರು:  ಕೊರೋನಾ ತಡೆಗಟ್ಟುವ ಸಂಬಂಧ ರಾಜ್ಯ ಸರ್ಕಾರ ಒಂದು ವಾರ ಮಾಲ್ ಗಳು, ಚಿತ್ರಮಂದಿರ ಮತ್ತು ಕ್ರೀಡಾಕೂಟಗಳನ್ನು ನಿಷೇಧಿಸಿದೆ. ಪಬ್, ನೈಟ್ ಕ್ಲಬ್ಸ್ ಮತ್ತು ಇತರ ಮನೋರಂಜನಾ ಕೇಂದ್ರಗಳ  ಚಟುವಟಿಕೆಗಳನ್ನು ಒಂದು ವಾರ ನಿಷೇಧಿಸಲಾಗಿದೆ. ಬೇಸಿಗೆ ಶಿಬಿರ ನಡೆಸುವುದಕ್ಕೆ ಕೂಡ  ಬ್ರೇಕ್ ಹಾಕಲಾಗಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಸಾರ್ವಜನಿಕರ ಆರೋಗ್ಯ ಕಾಪಾಡಲು ಈ ನಿರ್ಧಾರ ಅನಿವಾರ್ಯ ಎಂದು ಸಿಎಂ , ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!