Saturday, October 16, 2021

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹ: ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ

Follow Us

ಬೆಂಗಳೂರು:  ರಾಜ್ಯದಲ್ಲಿ ಕನ್ನಡಿಗರ ಹಿತಾಸಕ್ತಿ ಕಾಪಾಡಲು ಶೀಘ್ರವೇ ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕಾಗಿ ಕರೆ ನೀಡಲಾಗಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದೆಲ್ಲೆಡೆ ಜನ ಜೀವನ ಸಹಜ ಸ್ಥಿತಿಯಲ್ಲಿದ್ದು, ಬಸ್ ಮತ್ತು ಇತರ ವಾಹನಗಳು ಸಂಚಾರ ನಡೆಸುತ್ತಿವೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಬಲವಂತದ ಬಂದ್ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಈ ಮಧ್ಯೆ ಮಂಗಳೂರು ಹೊರವಲಯದ ಫರಂಗಿಪೇಟೆ ಎಂಬಲ್ಲಿ ಆಂಧ್ರ ಪ್ರದೇಶದ  ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಸಾವು

newsics.com ಜಮ್ಮು ಮತ್ತು ಕಾಶ್ಮೀರ: ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಮೃತಪಟ್ಟಿದ್ದಾರೆ. ಬಿಹಾರ ಮೂಲದ ಬೀದಿ ಬದಿ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಕಾರ್ಮಿಕ‌ ಇಂದು ಜಮ್ಮು...

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು ಹುಟ್ಟಿದ ಸಂಭ್ರಮದಲ್ಲಿ ಉಚಿತ ಪೆಟ್ರೋಲ್ ನೀಡಿದ್ದಾರೆ....

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...
- Advertisement -
error: Content is protected !!