Saturday, November 27, 2021

ಕೇರಳದಲ್ಲಿ 12 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

Follow Us

ತಿರುವನಂತಪುರ:  ಕೇರಳದಲ್ಲಿ ಕೊರೋನಾ ಹರಡುತ್ತಿದ್ದು, 12 ಮಂದಿಯಲ್ಲಿ ರೋಗ ಲಕ್ಷಣಗಳು ಕಂಡು ಬಂದಿದೆ.  ರಾಜ್ಯದಲ್ಲಿ 12 ಮಂದಿಯಲ್ಲಿ ಕೊರೋನಾ ಸೋಂಕು ತಗುಲಿರುವುದನ್ನು  ದೃಢಪಡಿಸಲಾಗಿದೆ.  967 ಮಂದಿಗೆ ಮನೆ ಬಿಟ್ಟು ತೆರಳದಂತೆ ಸೂಚಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿಯ ಮೇಲೆ ಸತತ ನಿಗಾ ವಹಿಸಲಾಗಿದೆ. ಈ ಮಧ್ಯೆ ಮಾರ್ಚ್ 31 ರ ವರೆಗೆ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದ್ದು, ಏಳನೇ ತರಗತಿ ವರೆಗಿನ ಪರೀಕ್ಷೆ ರದ್ದುಪಡಿಸಲಾಗಿದೆ.  ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸದಂತೆ ಸೂಚಿಸಲಾಗಿದೆ. ಶಬರಿಮಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ತೆರಳದಂತೆ ಕೂಡ ಮನವಿ ಮಾಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!