Wednesday, July 6, 2022

ಕೇರಳ ವಿಮಾನ ದುರಂತ: ಮೃತರ ಸಂಖ್ಯೆ 18ಕ್ಕೆ ಏರಿಕೆ

Follow Us

ಕರಿಪುರಂ: ಕೇರಳದ  ಕೋಯಿಕೋಡ್ ಸಮೀಪದ ಕರಿಪುರಂ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿದೆ. 18 ಮೃತದೇಹಗಳ ಗುರುತು  ಇದುವರೆಗೆ ಪತ್ತೆ ಹಚ್ಚಲಾಗಿದೆ. ವಿಮಾನ ದುರಂತದಲ್ಲಿ ಗಾಯಗೊಂಡ 110 ಮಂದಿಯನ್ನು ಕೋಯಿಕೋಡ್ ಜಿಲ್ಲೆಯಲ್ಲಿರುವ ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. 61 ಮಂದಿಯನ್ನು ಮಲಪುರಂ ಜಿಲ್ಲೆಯಲ್ಲಿರುವ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಕರಿಪುರಂ ವಿಮಾನ ನಿಲ್ದಾಣ ಕೇರಳದ ಮಲಪುರಂ ಜಿಲ್ಲೆಯಲ್ಲಿರುವ ವಿಮಾನ ನಿಲ್ದಾಣವಾಗಿದೆ.

ದುರಂತದಲ್ಲಿ ಗಾಯಗೊಂಡ 14 ಮಂದಿಯ ಸ್ಥಿತಿ ಅತ್ಯಂತ ಗಂಭೀರವಾಗಿದೆ.. ಈ ಮಧ್ಯೆ ಕರಿಪುರಂ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ.

. ಇಂದು ಕೇರಳ ಮಖ್ಯಮಂತ್ರಿ ಪಿಣರಾಯಿ ವಿಜಯನ್ ಬೆಳಿಗ್ಗೆ 9 ಗಂಟೆಗೆ ಕರಿಪುರಂ ವಿಮಾನ ನಿಲ್ದಾಣಕ್ಕೆ  ಭೇಟಿ ನೀಡಲಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ...

ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ

newsics.com ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಪೂಂಚ್ ಜಿಲ್ಲೆಯ ಜುಲ್ಲಾಸ್ ಪ್ರದೇಶದಲ್ಲಿ ಸೈನಿಕರು ಫೈರಿಂಗ್...

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇಬ್ಬರು ಸಚಿವರ ರಾಜ್ಯಸಭಾ ಸದಸ್ಯ...
- Advertisement -
error: Content is protected !!