Tuesday, July 5, 2022

ಕೊಚ್ಚಿಯಲ್ಲಿ ಇಂದು ಕೂಡ ನಡೆಯಲಿದೆ ಬೃಹತ್ ಕಟ್ಟಡ ಧ್ವಂಸ ಕಾರ್ಯಾಚರಣೆ

Follow Us

ಕೊಚ್ಚಿ: ಕರಾವಳಿ ತೀರ ನಿಯಂತ್ರಣ ಕಾನೂನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಬೃಹತ್ ಕಟ್ಟಡ ನೆಲಸಮ ಕಾರ್ಯಾಚರಣೆ ಇಂದು ಕೂಡ  ಕೊಚ್ಚಿ ಸಮೀಪದ ಮರಾಡ್ ನಲ್ಲಿ ಮುಂದುವರಿಯಲಿದೆ. ಒಂದು ಬೃಹತ್ ಕಟ್ಟಡವನ್ನು ಬೆಳಿಗ್ಗೆ 11 ಗಂಟೆಗೆ ಮತ್ತು ಎರಡನೆ ಕಟ್ಟಡವನ್ನು ಮಧ್ಯಾಹ್ನ ಎರಡು ಗಂಟೆಗೆ ಸ್ಫೋಟಕ ಬಳಸಿ ಉಡಾಯಿಸಲಾಗುವುದು. ಕಾರ್ಯಾಚರಣೆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಸ್ಥಳೀಯ ನಾಗರಿಕರನ್ನು ಸುರಕ್ಷಿತ ಪ್ರದೇಶಗಳಿಗೆ  ಸ್ಥಳಾಂತರಿಸಲಾಗಿದೆ. 340ಕ್ಕೂ ಹೆಚ್ಚು ಕುಟುಂಬ ಇಂದು ನೆಲಸಮಗೊಳಿಸಲಾಗುವ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದವು

ಮತ್ತಷ್ಟು ಸುದ್ದಿಗಳು

vertical

Latest News

ಇನ್ಮುಂದೆ ಬಿಎಂಟಿಸಿ ಆಗಲಿದೆ ಕಂಡಕ್ಟರ್ ಲೆಸ್ !

newsics.com ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ ಉದ್ಯೋಗಿಗಳಿಗೆ ಸಂಬಳ ಕೊಡಲಾಗದೇ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ಹಿನ್ನಲೆಯಲ್ಲಿ ನಿರ್ವಾಹಕ ರಹಿತ ಬಸ್ ಚಾಲನೆಗೆ ಬಿಎಂಟಿಸಿ ಯೋಚಿಸಿದೆ. ಹೊಸದಾಗಿ...

ಒಟ್ಟಿಗೆ ಫೈಟರ್​ ಜೆಟ್​ ಹಾರಿಸಿ ದಾಖಲೆ ಸೃಷ್ಟಿಸಿದ ತಂದೆ-ಮಗಳು

newsics.com ಬೀದರ್​​: ತಂದೆ - ಮಗಳು ಒಟ್ಟಿಗೆ ಫೈಟರ್ ಜೆಟ್​ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಸಿದ್ದಾರೆ. ಫ್ಲೈಯಿಂಗ್​ ಆಫೀಸರ್​​ ಆಗಿರುವ ಅನನ್ಯಾ ಮತ್ತು ಏರ್ ಕಮೋಡೋರ್​​ ಆಗಿರುವ ಸಂಜಯ್​ ಶರ್ಮಾ ಬೀದರ್​​ನ...

ಕಾಳಿ ಪೋಸ್ಟರ್ ವಿವಾದ: ಧರ್ಮನಿಂದನೆಯ ಆರೋಪ ತಪ್ಪು ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

newsics.com ಕೋಲ್ಕತ್ತಾ: "ಕಾಳಿ ನನಗೆ ಮಾಂಸ ತಿನ್ನುವ, ಮದ್ಯವನ್ನು ಸ್ವೀಕರಿಸುವ ದೇವತೆ. ನಿಮ್ಮ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ನಿಮಗಿದೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕಾಳಿ ಪೋಸ್ಟರ್ ವಿವಾದ...
- Advertisement -
error: Content is protected !!