Wednesday, July 6, 2022

ತಲಕಾವೇರಿ ಬಳಿ ಬ್ರಹ್ಮಗಿರಿ ಬೆಟ್ಟ ಕುಸಿತ; ಮಣ್ಣಿನಡಿಯಲ್ಲಿ ನಾಲ್ಕು ಮಂದಿ ಸಿಲುಕಿರುವ ಶಂಕೆ

Follow Us

ಮಡಿಕೇರಿ: ಕೊಡಗಿನಲ್ಲಿ ಮಳೆಯ ಅಬ್ಬರದಿಂದ ಬ್ರಹ್ಮಗಿರಿ ಬೆಟ್ಟ ಕುಸಿದಿದೆ. ಬೆಟ್ಟದ ಮಣ್ಣು  ಕೆಳಭಾಗದಲ್ಲಿರುವ ಎರಡು ಮನೆಗಳ ಮೇಲೆ ಬಿದ್ದಿದೆ. ಈ ಮನೆಯಲ್ಲಿರುವ ನಾಲ್ಕು ಮಂದಿ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಅರ್ಚಕರ ಕುಟುಂಬ ಈ ಮನೆಯಲ್ಲಿ ವಾಸಿಸುತ್ತಿತ್ತು ಎಂದು ವರದಿಯಾಗಿದೆ.

ತಲಕಾವೇರಿ- ಭಾಗಮಂಡಲ ರಸ್ತೆ ಸಂಪರ್ಕ ಸ್ಥಗಿತಗೊಂಡಿದ್ದು, ದುರಂತ ಸ್ಥಳಕ್ಕೆ ತಲುಪಲು ಬೋಟ್ ಗಳನ್ನು ಆಶ್ರಯಿಸಬೇಕಾಗಿದೆ. ಎನ್ ಡಿ ಆರ್ ಎಫ್ ತಂಡ ಸ್ಥಳಕ್ಕೆ ಭೇಟಿ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ:  ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ  ನಗರದ ನವಲೂರಿನಲ್ಲಿ ಈ  ಘಟನೆ ನಡೆದಿದೆ. ಸಾಫ್ಟವೇರ್...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...

ಆದಾಯ ತೆರಿಗೆ ವಂಚನೆ : ಡೋಲೋ ಮಾತ್ರೆ ಕಚೇರಿ ಮೇಲೆ ದೇಶವ್ಯಾಪಿ ದಾಳಿ

newsics.com ಬೆಂಗಳೂರು: ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಮಾತ್ರೆ ತಯಾರಕ ಸಂಸ್ಥೆ ಡೋಲೋ ಮುಖ್ಯ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ...
- Advertisement -
error: Content is protected !!