Monday, October 3, 2022

ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಕೊಲೆ ಬೆದರಿಕೆ

Follow Us

newsics.com

ಉತ್ತರ ಪ್ರದೇಶ: ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ಹಾಕಿ ಸ್ಫೋಟಿಸುವುದಾಗಿ ವಾಟ್ಸಾಪ್‌ನಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಪೊಲೀಸ್ ಕಂಟ್ರೋಲ್ ರೂಮ್ ಯುಪಿ 112 ರ ವಾಟ್ಸಾಪ್ ಸಂಖ್ಯೆಗೆ ಈ ಬೆದರಿಕೆ ಕರೆ ಬಂದಿದೆ.

ಬೆದರಿಕೆ ಬಂದಿರುವ ನಂಬರ್ ಶಾಹಿದ್ ಖಾನ್ ಹೆಸರಿನಲ್ಲಿ ದಾಖಲಾಗಿದೆ. ಭದ್ರತಾ ಏಜೆನ್ಸಿಗಳು ಈ ಬಗ್ಗೆ ಅಲರ್ಟ್ ಮೋಡ್‌‌ನಲ್ಲಿವೆ. ಇದೀಗ ಪೊಲೀಸ್, ಸೈಬರ್ ಮತ್ತು ಕಣ್ಗಾವಲು ಕೋಶದ ತಂಡ ಈ ಪ್ರಕರಣದಲ್ಲಿ ತನಿಖೆ ಆರಂಭಿಸಿದೆ.

ಕೊಲೆ ಬೆದರಿಕೆ ಹಾಕಿದವನ ಸ್ಥಳ ಇತ್ಯಾದಿ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ. ಬೆದರಿಕೆ ಹಾಕಿರುವ ವ್ಯಕ್ತಿಯನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಮೊಬೈಲ್ ನಂಬರ್ ಆಧರಿಸಿ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಗಳ ಬಂಧನಕ್ಕೆ ಹಲವು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಸುಶಾಂತ್ ಗಾಲ್ಫ್ ಸಿಟಿ ಪ್ರಭಾರಿ ಇನ್ಸ್‌ಪೆಕ್ಟರ್ ಶೈಲೇಂದ್ರ ಗಿರಿ ತಿಳಿಸಿದ್ದಾರೆ.

ಕಾಮನ್ ವೆಲ್ತ್ ಗೇಮ್ಸ್ ಅಂತ್ಯ ; 61 ಪದಕ ಗೆದ್ದ ಭಾರತಕ್ಕೆ 4ನೇ ಸ್ಥಾನ

ಬಿಗ್‌ಬಾಸ್ ಮನೇಲಿ ತಲೆ, ಮೀಸೆ ಬೋಳಿಸಿಕೊಂಡ ಆರ್ಯವರ್ಧನ್!

ಚೀನಾದ 900 ವರ್ಷ ಹಳೆಯ ಮರದ ಸೇತುವೆಗೆ ಬೆಂಕಿ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!