ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಕೊಲೆ ಬೆದರಿಕೆ

newsics.com ಉತ್ತರ ಪ್ರದೇಶ: ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ಹಾಕಿ ಸ್ಫೋಟಿಸುವುದಾಗಿ ವಾಟ್ಸಾಪ್‌ನಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಪೊಲೀಸ್ ಕಂಟ್ರೋಲ್ ರೂಮ್ ಯುಪಿ 112 ರ ವಾಟ್ಸಾಪ್ ಸಂಖ್ಯೆಗೆ ಈ ಬೆದರಿಕೆ ಕರೆ ಬಂದಿದೆ. ಬೆದರಿಕೆ ಬಂದಿರುವ ನಂಬರ್ ಶಾಹಿದ್ ಖಾನ್ ಹೆಸರಿನಲ್ಲಿ ದಾಖಲಾಗಿದೆ. ಭದ್ರತಾ ಏಜೆನ್ಸಿಗಳು ಈ ಬಗ್ಗೆ ಅಲರ್ಟ್ ಮೋಡ್‌‌ನಲ್ಲಿವೆ. ಇದೀಗ ಪೊಲೀಸ್, ಸೈಬರ್ ಮತ್ತು ಕಣ್ಗಾವಲು ಕೋಶದ ತಂಡ ಈ ಪ್ರಕರಣದಲ್ಲಿ ತನಿಖೆ ಆರಂಭಿಸಿದೆ. ಕೊಲೆ ಬೆದರಿಕೆ ಹಾಕಿದವನ ಸ್ಥಳ ಇತ್ಯಾದಿ … Continue reading ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಕೊಲೆ ಬೆದರಿಕೆ