Thursday, December 2, 2021

ಚೀನಾದ ವುಹಾನ್ ನಲ್ಲಿ ಲಾಕ್ ಡೌನ್ ರದ್ದು

Follow Us

ಬೀಜಿಂಗ್: ಮಾರಕ ಕೊರೋನಾ ವೈರಸ್ ನ ತವರು ಎಂದೇ ಪರಿಗಣಿಸಲಾಗುತ್ತಿರುವ ಚೀನಾದ ವುಹಾನ್ ನಲ್ಲಿ ಲಾಕ್ ಡೌನ್ ಹಿಂತೆಗೆಯಲಾಗಿದೆ. 76 ದಿನಗಳ ಬಳಿಕ ಒಂದು ಕೋಟಿ ಹತ್ತು ಲಕ್ಷ ಜನ ಸಂಖ್ಯೆ ಇರುವ ಈ ನಗರದಲ್ಲಿ ಲಾಕ್ ಡೌನ್ ರದ್ದುಪಡಿಸಲಾಗಿದೆ. ಚೀನಾದ ವುಹಾನ್ ನಲ್ಲಿ ಕಾಣಿಸಿಕೊಂಡ ಕೊರೋನಾ ವೈರಸ್ ಬಳಿಕ ವಿಶ್ವದ ಇತರ ದೇಶಗಳಿಗೆ ಹರಡಿತು. ಲಾಕ್ ಡೌನ್ ರದ್ದುಪಡಿಸಲಾಗಿದ್ದರೂ, ಈ ನಗರದಲ್ಲಿ ಜನ ಜೀವನ ಸಹಜ ಸ್ಥಿತಿಗೆ ಮರಳಬೇಕಾದರೆ ಹಲವು ತಿಂಗಳುಗಳೇ ಬೇಕು ಎಂದು ಅಂದಾಜಿಸಲಾಗಿದೆ. ವಿಶ್ವದ ಹಲವು ರಾಷ್ಟ್ರಗಳು ವುಹಾನ್ ನಾಗರಿಕರ ಪ್ರವಾಸದ ಮೇಲೆ ಈಗಲೂ ನಿರ್ಬಂಧ ವಿಧಿಸಿವೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!