Thursday, December 2, 2021

ನಾಳೆಯಿಂದ ಲಾಕ್ ಡೌನ್ ಸಡಿಲ

Follow Us

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನುಸಾರವಾಗಿ ಲಾಕ್ ಡೌನ್ ಸಡಿಲಗೊಳ್ಳಲಿದೆ. ಕಂಟೈನ್ಮೆಂಟ್ ಏರಿಯಾಗಳಲ್ಲಿ ಈಗ ಇರುವಂತ ಲಾಕ್ ಡೌನ್ ಹಾಗೆಯೇ ಮುಂದುವರೆಯಲಿದೆ.
ರಾಜ್ಯಾದ್ಯಂತ ಬುಧವಾರ (ಏಪ್ರಿಲ್ 22) ಮಧ್ಯರಾತ್ರಿಯಿಂದ ಲಾಕ್ ಡೌನ್ ಸಡಿಲಗೊಳಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಅಂತರ ಜಿಲ್ಲೆಯ ಸಂಚಾರವಾಗಲೀ, ಸಾರಿಗೆ ಸಂಚಾರವಾಗಲಿ ಆರಂಭವಿಲ್ಲ. ಮಾಲ್, ಸಿನಿಮಾ ಥಿಯೇಟರ್, ಮೆಟ್ರೋ, ರೈಲು ಸಂಚಾರ ಕೂಡ ಓಡಾಟವಿಲ್ಲ. ಕೇವಲ ಲಾಕ್ ಡೌನ್ ಅನ್ನು ಸಡಿಲಗೊಳಸಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!