Wednesday, November 30, 2022

ಒಂದೇ ದಿನ 84,332 ಜನರಿಗೆ ಕೊರೋನಾ ಸೋಂಕು 1,21,311 ಮಂದಿ ಗುಣಮುಖ, 4,002 ಜನರ ಬಲಿ

Follow Us

newsics.com

ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣ ಇಳಿಮುಖ ದಾಖಲಿಸಿದೆ..ಕಳೆದ 24 ಗಂಟೆಯಲ್ಲಿ 84,332 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದು 70 ದಿನಗಳಲ್ಲಿ ದಾಖಲಾದ ಅತ್ಯಂತ ಕಡಿಮೆ ಪ್ರಕರಣವಾಗಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,93,59,155 ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ  ಕೊರೋನಾದಿಂದ  4,002 ಮಂದಿ ಮೃತಪಟ್ಟಿದ್ದಾರೆ. ಮಾರಕ ಕೊರೋನಾ ಇದುವರೆಗೆ 3,67,081 ಮಂದಿಯ   ಪ್ರಾಣ ಅಪಹರಿಸಿದೆ.

ಕೊರೋನಾ ಸೋಂಕಿತರಾಗಿದ್ದ 2,79,11,384 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 10,80,690 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರ ಕೊರೋನಾ ಸೋಂಕಿತರಾಗಿದ್ದ 1,21,311 ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ 24,96,00,304  ಮಂದಿಗೆ ಲಸಿಕೆ ನೀಡಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

newsics.com ತಿರುವನಂತಪುರಂ:  ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ  ಮಲಪ್ಪುರಂ ಜಿಲ್ಲೆಯಲ್ಲಿ  130 ದಡಾರ...
- Advertisement -
error: Content is protected !!