Saturday, November 26, 2022

ಬೆನ್ನಲ್ಲಿ ಮಗು, ಹೆಗಲಲ್ಲಿ ಲಸಿಕೆ ಬ್ಯಾಗ್… ನದಿ ದಾಟಿದ ಮಂತಿ ಕುಮಾರಿ ಕರ್ತವ್ಯನಿಷ್ಠೆಗೆ ಸಲಾಂ…

Follow Us

newsics.com

ಜಾರ್ಖಂಡ್: ಮಗುವನ್ನು ಬೆನ್ನಿಗೆ ಕಟ್ಟಿಕೊಂಡು ಲಸಿಕೆ ಬ್ಯಾಗ್ ನೊಂದಿಗೆ ನದಿ ದಾಟುತ್ತಿರುವ ಆರೋಗ್ಯ ಕಾರ್ಯಜರ್ತೆಯೊಬ್ಬರ ಕರ್ತವ್ಯನಿಷ್ಠೆ ಪೋಟೋ ಸೋಷಿಯಲ್ ಮೀಡಿಯಾದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

ಇವರ ಕರ್ತವ್ಯ ನಿಷ್ಠೆ ಹಾಗೂ ಸಾಹಸವನ್ನು ಸೋಷಿಯಲ್ ಮೀಡಿಯಾ ಕೊಂಡಾಡಿದೆ. ನರ್ಸ್ ಆಗಿ ಕೆಲಸ ಮಾಡುತ್ತಿರುವ ಮಂತಿ ಕುಮಾರಿ ಇನ್ನೊಬ್ಬರ ಆರೋಗ್ಯ ಕಾಪಾಡಲು ತೆರಳುತ್ತಿದ್ದಾರೆ.

ತನ್ನ ಬೆನ್ನ ಮೇಲೆ ಒಂದೂವರೆ ವರ್ಷದ ಮಗಳನ್ನು ಕೂರಿಸಿಕೊಂಡಿರುವ ಮಂತಿ‌ ಕುಮಾರಿ ಬುರ್ರಾ ನದಿ ದಾಟಿ ಕಾಡಿನೊಳಗೆ ಸುಮಾರು 35 ಕಿ.ಮೀ. ಸಾಗಿ ಚಿಕ್ಕ ಮಕ್ಕಳಿಗೆ ಲಸಿಕೆ ನೀಡುವ ಕೆಲಸ ಮಾಡುತ್ತಿರುವ ಇಂಥ ಸಾವಿರಾರು ಆರೋಗ್ಯ ಕಾರ್ಯಕರ್ತರ ಸೇವೆಗೆ ಸಲಾಂ ಎನ್ನಲೇಬೇಕು.

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!