Wednesday, July 6, 2022

ಲೆಬನಾನ್’ನಲ್ಲಿ ಭಾರೀ ಸ್ಫೋಟ; ಪ್ರಧಾನಿ ಕಚೇರಿಗೂ ಹಾನಿ, 10 ಕಿಮೀ ವ್ಯಾಪ್ತಿಯ ಕಟ್ಟಡಗಳಿಗೆ ಹಾನಿ

Follow Us

ಲೆಬನಾನ್: ಲೆಬನಾನ್ ದೇಶದ ಬೆರುಟ್ ನಗರದಲ್ಲಿ ಪಟಾಕಿ ಸರಕು ಇರಿಸಿದ್ದ ಬೃಹತ್ ಗೋಡೌನ್ ಒಳಗೆ ಬೆಂಕಿ ತಗುಲಿ ಭಾರೀ ಸ್ಫೋಟ ಸಂಭವಿಸಿದೆ.
ಮಂಗಳವಾರ ರಾತ್ರಿ ಹತ್ತು ಗಂಟೆ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು, ಪಟಾಕಿ ಸರಕು ಇರಿಸಿದ್ದ ಬೃಹತ್ ಗೋಡೌನ್ ಒಳಗೆ ಬೆಂಕಿ ತಗುಲಿದ ಪರಿಣಾಮ, ಅಲ್ಲಿಂದ ಹತ್ತು ಕಿ.ಮೀ ದೂರದವರೆಗಿನ ಕಟ್ಟಡಗಳಿಗೆ ಹಾನಿಯಾಗಿದೆ. ಕಿಟಕಿ ಗಾಜು ಪುಡಿಯಾಗಿದೆ. ಪ್ರಧಾನಿ ಕಚೇರಿ ಸೇರಿ ಹಲವು ಆಸ್ತಿಗಳಿಗೆ ಹಾನಿಯಾಗಿರುವ ಸಂಭವವಿದೆ. ಸಾವು ನೋವಿನ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ. ಹೊತ್ತಿ ಉರಿಯುತ್ತಿರುವ ಬೆಂಕಿಯಿಂದಾಗಿ ಪರಿಹಾರ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!