Thursday, December 2, 2021

ಪ್ರಧಾನಿ ದೀಪ ಸಂಕಲ್ಪಕ್ಕೆ ಭಾರೀ ಜನಬೆಂಬಲ

Follow Us

ನವದೆಹಲಿ: ಪ್ರಧಾನಿ ಕರೆಗೆ ಓಗೊಟ್ಟ ದೇಶದ ಜನ ತಮ್ಮ ತಮ್ಮ ಮನೆಯಲ್ಲಿ ದೀಪ ಬೆಳಗಿ, ಜೈಕಾರ ಕೂಗಿದರು. ಕೊರೋನಾ ದೂರ ತೊಲಗಲಿ ಎಂದು ಪ್ರಾರ್ಥಿಸಿದರು.
ಈ ಮೂಲಕ ದೀಪ ಬೆಳಗುವ ಸಂಕಲ್ಪಕ್ಕೆ ಭಾರತೀಯರು ಭಾರೀ ಬೆಂಬಲ ನೀಡಿದರು. ಅದ್ಭುತ, ಅವಿಸ್ಮರಣೀಯ ಘಳಿಗೆಗೆ ಸಾಕ್ಷಿಯಾದರು.
ಕೆಲವರ ಟೀಕೆಗಳ ನಡುವೆಯೂ ಪ್ರಧಾನಿ ಮಾತಿಗೆ ಭಾವನಾತ್ಮಕವಾಗಿ ಬೆಸೆದುಕೊಂಡ ಜನ ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷ ದೀಪ ಬೆಳಗಿಸಿದರು. ಮೊಬೈಲ್​ ಫ್ಲ್ಯಾಶ್​ ಲೈಟ್​, ಮೇಣದ ಬತ್ತಿ ಹಾಗೂ ಎಣ್ಣೆ ದೀಪಗಳನ್ನು ಹಿಡಿದು ಮನೆಯಿಂದ ಆಚೆ ಬಂದು ಬೆಳಕು ಉಕ್ಕಿಸಿ, ಏಕತೆಯ ಮಂತ್ರ ಸಾರಿದರು. ಮನೆಯ ಮಹಡಿಗಳ ಮೇಲೆ ಜನರು ದೀಪ ಕ್ರಾಂತಿ ಮಾಡಿದರು.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!