Saturday, April 17, 2021

ಕ್ವಾರೆಂಟೈನ್ ಮುಗಿಸಿ ಹೊರಬಂದ ಸಚಿವ ಡಾ. ಸುಧಾಕರ್

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ 14 ದಿನಗಳ ಕ್ವಾರೆಂಟೈನ್ ಮುಕ್ತಾಯಗೊಳಿಸಿದ್ದು, ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ.
ಈ ಬಗ್ಗೆ ಸುಧಾಕರ್ ಟ್ವೀಟ್ ಮಾಡಿದ್ದು, ಕೊರೋನಾ ಸೋಂಕಿನ ಶಂಕೆ ನಿವಾರಣೆಗೆ ನನ್ನ ಕ್ವಾರಂಟೈನ್ ಅವಧಿ ಮುಗಿದಿದೆ. ಬುಧವಾರ ಮತ್ತೆ ಪರೀಕ್ಷೆಗೆ ಒಳಪಟ್ಟಿದ್ದೇನೆ. ವರದಿ ನೆಗೆಟಿವ್ ಬಂದಿದೆ. ನಾಳೆಯಿಂದ ಮುನ್ನೆಚ್ಚರಿಕೆ ವಹಿಸಿ ಎಂದಿನಂತೆ ನಿಯಮಿತವಾಗಿ ಕೆಲಸ ಮಾಡಲಿದ್ದೇನೆ, ಎಲ್ಲಾ ಹಿತೈಷಿ, ಹಿರಿಯರ ಹಾರೈಕೆಗಳಿಗೆ ಧನ್ಯವಾದಗಳು ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!