Thursday, August 18, 2022

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

Follow Us

newsics.com

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ.

ಇಬ್ಬರು ದುಷ್ಕರ್ಮಿಗಳು ಎಸಗಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಚಂದ್ರಶೇಖರ್ ಗುರೂಜಿ  ಮೃತಪಟ್ಟಿದ್ದಾರೆ ಎಂದು ದೃಢಪಟ್ಟ ಬಳಿಕ ದುಷ್ಕರ್ಮಿಗಳು  ಖಾಸಗಿ ಹೋಟೆಲ್ ನಿಂದ ಪರಾರಿಯಾಗಿದ್ದಾರೆ.

ಮೇಲ್ನೋಟಕ್ಕೆ ಇದು ಬಾಡಿಗೆ  ಹಂತಕರ ಕೃತ್ಯ ಎಂಬ ಶಂಕೆ ಮೂಡಿದೆ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!