Sunday, December 5, 2021

ಮೋದಿಯವರ ಲಾಕ್‌ಡೌನ್ 2.0 ಘೋಷಣೆ; ದಾಖಲೆ ವೀಕ್ಷಣೆ

Follow Us

ನವದೆಹಲಿ: ಮೋದಿಯವರ ಲಾಕ್‌ಡೌನ್ 2.0 ಘೋಷಣೆ ಭಾಷಣವನ್ನು ದೂರದರ್ಶನದಲ್ಲಿ 203 ಮಿಲಿಯನ್ ಜನರು ವೀಕ್ಷಿಸಿದ್ದಾರೆ!
ಈ ಕಾರ್ಯಕ್ರಮ ಮೋದಿಯವರ ಭಾಷಣದ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮೀರಿದೆ ಎಂದು ಬಾರ್ಕ್ (BARC) ಹೇಳಿದೆ.
ಏ.14ರ ಮಂಗಳವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಲಾಕ್‌ಡೌನ್ ಅನ್ನು 19 ದಿನಗಳವರೆಗೆ ವಿಸ್ತರಿಸಿ ಘೋಷಣೆ ಮಾಡಿ ಭಾಷಣ ಮಾಡಿದ್ದರು.
ಈ ಮಧ್ಯೆ, ಆರೋಗ್ಯ ಸೇತು ಆಪ್ ಅನ್ನು ದಾಖಲೆಯ ಸಂಖ್ಯೆಯ ಜನರು ಡೌನ್‌ಲೋಡ್ ಮಾಡಿದ್ದರೂ, ಅವರಲ್ಲಿ ಹತ್ತನೇ ಒಂದು ಭಾಗ ಮಾತ್ರ ಆಪ್ ಬಳಸುತ್ತಿದ್ದಾರೆ ಎಂದು ಮಾರುಕಟ್ಟೆ ಸಂಶೋಧನಾ ಸಂಸ್ಥೆ ಎಸಿ ನೀಲ್ಸನ್ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!