ನವದೆಹಲಿ: ಪ್ರಧಾನಿ ಮೋದಿ ಸರ್ಕಾರ ಮತ್ತು ಬಿಜೆಪಿ ಪೌರತ್ವ ಕಾಯ್ದೆ ಹಾಗೂ ಎನ್‌ಆರ್‌ಸಿಯ ಮೂಲಕ ಭಾರತ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ ಸ್ಫೂರ್ತಿದಾಯಕ ಕಲ್ಪನೆಯನ್ನು ದುರ್ಬಲಗೊಳಿಸುತ್ತಿದೆ ಎಂದು ‘ದಿ ಇಕನಾಮಿಸ್ಟ್’ ಪತ್ರಿಕೆ ಅಭಿಪ್ರಾಯಪಟ್ಟಿದೆ.
ಲಂಡನ್ ನ ದಿ ಎಕನಾಮಿಸ್ಟ್ ಪತ್ರಿಕೆಯ ಮುಖಪುಟದಲ್ಲಿ ‘ಅಸಹಿಷ್ಣು ಭಾರತ’ ಎಂಬ ಶೀರ್ಷಿಕೆಯಡಿ ಈ ಲೇಖನ ಪ್ರಕಟವಾಗಿದೆ. ಭಾರತದ ಪ್ರಧಾನಿ ಹಾಗೂ ಅವರ ಪಕ್ಷವು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ ಉಂಟುಮಾಡುತ್ತಿದೆ. ಪ್ರಧಾನಿ ಮೋದಿ ಹಿಂದು ರಾಷ್ಟ್ರವನ್ನು ನಿರ್ಮಿಸುತ್ತಿದ್ದಾರೆ ಎಂಬ ಭೀತಿ ಭಾರತದ 200 ಮಿಲಿಯನ್ ಮುಸ್ಲಿಮರಲ್ಲಿದೆ ಎಂದು ಹೇಳಿದೆ.
ಮೋದಿ, ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಲ್ಪನೆ ನಾಶ
Follow Us