Thursday, August 18, 2022

ದತ್ತು ಮಗುವಿಗಾಗಿ ಕಾಯುತ್ತಿರುವ 16 ಸಾವಿರಕ್ಕೂ ಹೆಚ್ಚು ದಂಪತಿ

Follow Us

newsics.com

ನವದೆಹಲಿ: ಮಗುವನ್ನು ದತ್ತು ತೆಗೆದುಕೊಳ್ಳಲು ಕಳೆದ ಮೂರು ವರ್ಷಗಳಿಂದ 16 ಸಾವಿರಕ್ಕೂ ಹೆಚ್ಚು ದಂಪತಿ ಕಾಯುತ್ತಿದ್ದಾರೆ.

ಕೇಂದ್ರೀಯ ದತ್ತು ಸಂಪನ್ಮೂಲ ಪ್ರಾಧಿಕಾರ (ಸಿಎಆರ್‌ಎ)

ಈ‌ ಮಾಹಿತಿ ನೀಡಿದೆ. ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳಲು ಅರ್ಹ ಮಕ್ಕಳ ಸಂಖ್ಯೆ ಕಡಿಮೆ ಇರುವುದರಿಂದ ಕಾಯುವುದು ಅನಿವಾರ್ಯವಾಗಿದೆ ಎಂದು ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ.

ಮಗುವನ್ನು ದತ್ತು ತಗೆದುಕೊಳ್ಳಲು 28,501 ದಂಪತಿ ಅರ್ಜಿ ಸಲ್ಲಿಸಿದ್ದು, ದತ್ತು ಸ್ವೀಕಾರಕ್ಕೆ ಅವರಿಗೆ ಅನುಮೋದನೆಯನ್ನು ಸಹ ನೀಡಲಾಗಿದೆ. ಈ ಪೈಕಿ, 16,155 ದಂಪತಿ ಕಳೆದ ಮೂರು ವರ್ಷಗಳಿಂದ ಮಗುವನ್ನು ದತ್ತು ಪಡೆಯಲು ಕಾಯುತ್ತಿದ್ದಾರೆ ಎಂದು ಪ್ರಾಧಿಕಾರ ತಿಳಿಸಿದೆ.

ಗಂಡು‌ ಮಗುವಿಗೆ‌ ಜನ್ಮ ನೀಡಿದ ಸಮನ್ವಿ ತಾಯಿ ನಟಿ ಅಮೃತಾ

ಕುತ್ತಿಗೆ ಸೀಳಿ ಹತ್ಯೆ : ದೇವಸ್ಥಾನದಲ್ಲಿ ಯುವಕನ ಶವಪತ್ತೆ

ಬಿಜೆಪಿಯಲ್ಲಿ ತಳಮಳಕ್ಕೆ ಕಾರಣವಾಗಿರುವ ಕಾಂಗ್ರೆಸ್ ಆಂತರಿಕ ಸಮೀಕ್ಷೆ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!