Thursday, August 18, 2022

ಕೈ ಮುಗಿದು ಪ್ರಾರ್ಥಿಸದಂತೆ ಶಾಲಾ ಮಕ್ಕಳಿಗೆ ತಡೆ

Follow Us

newsics.com

ಜಾರ್ಖಂಡ್‌: ಜಾರ್ಖಂಡ್‌ನ ಗರ್ವಾ ಜಿಲ್ಲೆಯ ಮಾಧ್ಯಮಿಕ ಶಾಲೆಯೊಂದರಲ್ಲಿ ಹಿಂದು ಆಚರಣೆಯ ಪ್ರಕಾರ ಕೈಮುಗಿದು ಪ್ರಾರ್ಥನೆ ಮಾಡುವುದಕ್ಕೆ ಸ್ಥಳೀಯರ ಗುಂಪೊಂದು ಆಕ್ಷೇಪಿಸಿ, ಅದನ್ನು ನಿಲ್ಲಿಸುವಂತೆ ಹೇಳಿದೆ.

ಜಿಲ್ಲೆಯ ಒಟ್ಟು ಜನಸಂಖ್ಯೆಯ ಶೇ.75ರಷ್ಟು ನಮ್ಮ ಸಮುದಾಯದವರೇ ಇದ್ದು, ಈ ಪ್ರದೇಶದಲ್ಲಿನ ನಿಯಮಗಳು ಮತ್ತು ನಿಬಂಧನೆಗಳನ್ನು ರೂಪಿಸುವ ಅಧಿಕಾರ ತಮಗಿದೆ ಎಂದು ಗುಂಪು ವಾದಕ್ಕಿಳಿದಿದೆ.

ಬೆಳಗಿನ ಪ್ರಾರ್ಥನೆ ‘ದಯಾ ಕರ್ ದಾನ್ ವಿದ್ಯಾ ಕಾ’ ಅನ್ನು ಬದಲಾಯಿಸಿ ತು ಹೀ ರಾಮ್ ತೂ ಹೀ ರಹೀಮ್ ಎಂದು ಹೇಳುವಂತೆ ಗುಂಪು ತಾಕೀತು‌ ಮಾಡಿದೆ.

ಪ್ರಿಯತಮೆ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಯುವಕ ಹೃದಯಾಘಾತದಿಂದ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!