Saturday, April 17, 2021

ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರ

ಪುತ್ತೂರು/ ಬೆಂಗಳೂರು: ಮಾಜಿ ಭೂಗತ ದೊರೆ, ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಎನ್. ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೈ ಅವರ ಆರೋಗ್ಯ ಸ್ಥಿತಿತೀರಾ ಹದಗೆಟ್ಟಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ರೈ, ಪುತ್ತೂರಿನ ಕೆಯ್ಯೂರಿನವರಾಗಿದ್ದು, ರೈ ಸಂಬಂಧಿಕರು ಪುತ್ತೂರಿನಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!