Wednesday, July 6, 2022

ಭೂಮಿಪೂಜೆ ವೇದಿಕೆಯಲ್ಲಿ ಮೋದಿ ಸೇರಿ ನಾಲ್ವರ ಉಪಸ್ಥಿತಿ

Follow Us

ಅಯೋಧ್ಯೆ: ಆ.5ರಂದು ನಡೆಯುವ ರಾಮಮಂದಿರ ಭೂಮಿಪೂಜೆ ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆಗಳು ಮುಗಿದಿದ್ದು, ವೇದಿಕೆಯಲ್ಲಿ ಪ್ರಧಾನಿ ಮೋದಿ ಸೇರಿ ಕೇವಲ ನಾಲ್ವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಉತ್ತರ ಪ್ರದೇಶದ ಆಡಳಿತದ ಚುಕ್ಕಾಣಿ ಹಿಡಿದಿರುವ ಯೋಗಿ ಆದಿತ್ಯನಾಥ್ ಸ್ವತಃ ಕಾರ್ಯಕ್ರಮಗಳ ತಯಾರಿಯ ಮೇಲ್ವಿಚಾರಣೆ ನಡೆಸಿದ್ದಾರೆ.

ಆ.5ರಂದು ಮಂಗಳೂರಲ್ಲಿ ನಿಷೇಧಾಜ್ಞೆ

175 ಗಣ್ಯರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಈ ಪೈಕಿ ವಿವಿಧ ಪಂಥ, ಸಂಪ್ರದಾಯಗಳಿಗೆ ಸೇರಿದ 135 ಸಂತರನ್ನು ಆಹ್ವಾನಿಸಲಾಗಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.
ಸೋಮವಾರ 12 ಪುರೋಹಿತರು ಗಣೇಶನಿಗೆ ಪೂಜೆ ಸಲ್ಲಿಸುವ ಮೂಲಕ ರಾಮ ಮಂದಿರ ಭೂಮಿ ಪೂಜೆಯ ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ನೀಡಿದ್ದಾರೆ. ಆ.4ರಂದು ಅಯೋಧ್ಯೆಯ ಹನುಮಗರ್ಹಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗುವುದು ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!