Tuesday, July 5, 2022

ನ್ಯಾಷನಲ್ ಹೆರಾಲ್ಡ್ ಪ್ರಕರಣ: ವಿಚಾರಣೆ ಮುಂದೂಡುವಂತೆ ಇಡಿ ಗೆ ಸೋನಿಯಾ ಮನವಿ

Follow Us

newsics.com

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಹೆಚ್ಚಿನ ಸಮಯವನ್ನು ಕೋರಿದ್ದಾರೆ.

ಜೂನ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿತ್ತು. ಇದೀಗ ಇನ್ನೂ ಹೆಚ್ಚಿನ ಸಮಯಾವಕಾಶಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿ ಮಾಡಿದ್ದಾರೆನ್ನಲಾಗಿದೆ.

ಸೋನಿಯಾ ಗಾಂಧಿಯವರಿಗೆ ಕೋವಿಡ್ ದೃಢಪಟ್ಟ ನಂತರ ಸಂಬಂಧಿತ ಆರೋಗ್ಯ ಸಮಸ್ಯೆಗಳಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಒಂದು ವಾರಕ್ಕೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿದ್ದ ಅವರನ್ನು ಎರಡು ದಿನಗಳ ಹಿಂದೆ ಡಿಸ್ಚಾರ್ಜ್ ಮಾಡಲಾಗಿದೆ.

ರಾಜೀನಾಮೆಗೂ ಸಿದ್ಧ ಎಂದ ಉದ್ಧವ್ ಠಾಕ್ರೆ

ಮತ್ತಷ್ಟು ಸುದ್ದಿಗಳು

vertical

Latest News

ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ

newsics.com ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ. ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ...

ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ

newsics.com ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ. ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...

ದೇಶದಲ್ಲಿ ಹೊಸದಾಗಿ 13,086 ಕೊರೋನಾ ಸೋಂಕು ಪ್ರಕರಣ, 24 ಮಂದಿ ಸಾವು

newsics.com ನವದೆಹಲಿ: ದೇಶದಿಂದ ಕೊರೋನಾ ತೊಲಗಿಲ್ಲ. ಜನರ ನಿರ್ಲಕ್ಷ್ಯದಿಂದ ಮತ್ತೆ ವಕ್ಕರಿಸಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ...
- Advertisement -
error: Content is protected !!