Tuesday, July 5, 2022

ಪಟಿಯಾಲ ಕೋರ್ಟ್‌ಗೆ ಶರಣಾದ ನವಜೋತ್ ಸಿಂಗ್ ಸಿಧು

Follow Us

newsics.com
ಚಂಡೀಗಢ: ರಸ್ತೆ ಅಪಘಾತ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಶುಕ್ರವಾರ ಸಂಜೆ ಪಟಿಯಾಲ ನ್ಯಾಯಾಲಯಕ್ಕೆ ಆಗಮಿಸಿದ ಸಿಧು ಮುಖ್ಯ ನ್ಯಾಯಾಧೀಶರ ಮುಂದೆ ಶರಣಾದರು. ವೈದ್ಯಕೀಯ ಪರೀಕ್ಷೆ ಮತ್ತು ಇತರ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಸಿಧು ಅವರ ಮಾಧ್ಯಮ ಸಲಹೆಗಾರ ಸುರೇಂದರ್‌ ದಲ್ಲಾ ತಿಳಿಸಿದ್ದಾರೆ.
ಈ ಪ್ರಕ್ರಿಯೆ ಮುಗಿದ ಬಳಿಕ ಅವರನ್ನು ಜೈಲಿನೊಳಕ್ಕೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
34 ವರ್ಷದ ಹಿಂದೆ ನಡೆದ ರಸ್ತೆ ಅಪಘಾತ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿತ್ತು.

ಡೀಸೆಲ್ ಟ್ಯಾಂಕರ್ – ಟ್ರಕ್ ಮುಖಾಮುಖಿ ಡಿಕ್ಕಿ; 9 ಮಂದಿ ಸಜೀವ ದಹನ

ಆರ್ಥಿಕ ಪ್ರಗತಿಯಲ್ಲಿ ಭಾರತ ನಂಬರ್ 1: ವಿಶ್ವಸಂಸ್ಥೆ

ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಬಳ್ಳಾರಿ, ಚಿತ್ರದುರ್ಗ, ತುಮಕೂರಿನಿಂದ ಅದಿರು ಸಾಗಣೆಗೆ ಸುಪ್ರೀಂ ಸಮ್ಮತಿ

ಮತ್ತಷ್ಟು ಸುದ್ದಿಗಳು

vertical

Latest News

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು...

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ  ಕೊಲೆ ಮಾಡಲಾಗಿದೆ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಂದ್ರಶೇಖರ್ ಗುರೂಜಿ ಅವರನ್ನು ಚಾಕುವಿನಿಂದ...

ಜೇಮ್ಸ್ ಚಿತ್ರ ನಿರ್ಮಾಪಕ ಕಿಶೋರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

newsics.com ಬೆಂಗಳೂರು: ಕನ್ನಡಿಗರ ಕಣ್ಮಣಿ ಪುನೀತ್ ರಾಜ್  ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅಸ್ವಸ್ಥರಾಗಿದ್ದಾರೆ. ಹೆಚ್ಚಿನ ರಕ್ತದ ಒತ್ತಡದ ಪರಿಣಾಮ ಸ್ಟ್ರೋಕ್ ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ...
- Advertisement -
error: Content is protected !!