Saturday, November 27, 2021

ಛತ್ತೀಸ್ ಗಢದಲ್ಲಿ ನಕ್ಸಲರ ಅಟ್ಟಹಾಸ: 17 ಯೋಧರ ಬಲಿ

Follow Us

ರಾಯ್ ಪುರ:  ಛತ್ತೀಸ್ ಗಢದ ಸುಕ್ಮಾದಲ್ಲಿ ನಕ್ಸ್ಲಲೀಯರು ನಡೆಸಿದ ಗುಂಡಿನ ದಾಳಿಯಲ್ಲಿ 17 ಮಂದಿ ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಈ ಯೋಧರನ್ನು ಅಪಹರಿಸಿ ಬಳಿಕ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂಬ ವರದಿಗಳು ಕೂಡ ಇದೆ.  ಸುಕ್ಮಾದಲ್ಲಿ ಈ ಘಟನೆ ಸಂಭವಿಸಿದ್ದು, ನಕ್ಸಲೀಯರಿಗಾಗಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನಕ್ಸಲೀಯರ ಕೃತ್ಯವನ್ನು ಖಂಡಿಸಿದ್ದಾರೆ. ಯೋಧರ ಪ್ರಾಣಾರ್ಪಣೆ ವ್ಯರ್ಥವಾಗಲು ಬಿಡುವುದಿಲ್ಲ  ಎಂದು ಪ್ರಧಾನಿ  ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಡಿಸೆಂಬರ್ 6ರಂದು ರಷ್ಯಾ ಅಧ್ಯಕ್ಷ ಪುತಿನ್ ಭಾರತಕ್ಕೆ ಭೇಟಿ

newsics.com ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್  ಡಿಸೆಂಬರ್ 6ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ರಷ್ಯಾ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಭಾರತ ಪ್ರವಾಸದ ವೇಳೆ ಪುತಿನ್,...

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ...

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...
- Advertisement -
error: Content is protected !!