Tuesday, April 13, 2021

CETಗೆ ಹೊಸ 75 ಪರೀಕ್ಷಾ ಕೇಂದ್ರ, ಸೆಂಟರ್ ಬದಲಾವಣೆಗೆ ಅವಕಾಶ

ಬೆಂಗಳೂರು: ಪರಿಷ್ಕೃತ ವೇಳಾಪಟ್ಟಿಯಂತೆ 2020ನೇ ಸಾಲಿನ ಸಿಇಟಿ ಪರೀಕ್ಷೆಗಳು ಜುಲೈ 30 ಹಾಗೂ 31ರಂದು ನಡೆಯಲಿದ್ದು, 75 ಹೊಸ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದೆ.
ಕೋವಿಡ್ 19 ಪರಿಸ್ಥಿತಿಯನ್ನು ಪರಿಗಣಿಸಿ ವಿದ್ಯಾರ್ಥಿಗಳಿಗೆ ಸಮೀಪ ಇರುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆಗೆ ಹಾಜರಾಗಲು ಈಗಾಗಲೇ ಅವಕಾಶ ನೀಡಲಾಗಿದೆ. ಮೇ 22 ರೊಳಗೆ ಕೇಂದ್ರಗಳನ್ನು ಬದಲಾಯಿಸಿಕೊಳ್ಳಲು ಅವಕ್ಷ ಕಲ್ಪಿಸಲಾಗಿದೆ.
ಹೊಸ 75 ಪರೀಕ್ಷಾ ಕೇಂದ್ರಗಳ ಮಾಹಿತಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ (https://cetonline.karnataka.gov.in/kea/) ನಲ್ಲಿ ಲಭ್ಯವಿದೆ. ಈ ಹೊಸ ಪರೀಕ್ಷಾ ಕೇಂದ್ರಗಳನ್ನು ಪರಿಶೀಲಿಸಿದ ಬಳಿಕ ವಿದ್ಯಾರ್ಥಿಗಳು ಅಗತ್ಯವೆಂದು ಕಂಡುಬಂದಲ್ಲಿ ತಾವು ಈ ಮೊದಲು ನಮೂದಿಸಿದ್ದ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಆದ್ಯತೆಯ ಮೇರೆಗೆ (ಪ್ರಯಾರಿಟಿ) ತಾವು ಹಾಜರಾಗಬಯಸುವ ಪರೀಕ್ಷಾ ಕೇಂದ್ರಗಳಿಗೆ ಮೂರು ಆಯ್ಕೆಗಳನ್ನು ಅಲ್ಲೇ ನೀಡಬಹುದಾಗಿರುತ್ತದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!