Sunday, December 5, 2021

ಕೇಂದ್ರದ ಹೊಸ ಮಾರ್ಗಸೂಚಿ ಪ್ರಕಟ: ನಿರ್ಬಂಧದಲ್ಲಿ ಯಥಾಸ್ಥಿತಿ

Follow Us

ನವದೆಹಲಿ: ದೇಶದಲ್ಲಿ ಲಾಕ್ ಡೌನ್ ವಿಸ್ತರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.  ಈ ಹಿಂದಿನ ಅವಧಿಯಲ್ಲಿ ಹೇರಲಾಗಿದ್ದ ಎಲ್ಲ ನಿರ್ಬಂಧ ಯಥಾ ಸ್ಥಿತಿಯಲ್ಲಿ ಮುಂದುವರಿಯಲಿದೆ. ಏಪ್ರಿಲ್ 20ರ ಬಳಿಕವಷ್ಟೇ ಪರಿಸ್ಥಿತಿ ಅನುಗುಣವಾಗಿ ಕೆಲವು  ವಿನಾಯಿತಿಗಳು ದೊರೆಯಲಿವೆ. ಎಲ್ಲ ವಿಧದ ಧಾರ್ಮಿಕ, ರಾಜಕೀಯ ಸಮಾವೇಶ ನಿಷೇಧಿಸಲಾಗಿದೆ. ಅಂತ್ಯಕ್ರಿಯೆ ಸಂದರ್ಭದಲ್ಲಿ 20ಕ್ಕಿಂತ ಹೆಚ್ಚಿನ ಜನರು ಭಾಗವಹಿಸಬಾರದು. ದೇವಸ್ಥಾನಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ತೆರೆಯಬಾರದು. ರೈಲು ಮತ್ತು ವಿಮಾನ ಯಾನ ಸ್ಥಗಿತ ಮುಂದುವರಿಯಲಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!