Thursday, December 2, 2021

ಮತ್ತೆ ಸುಪ್ರೀಂ ಕದ ತಟ್ಟಿದ ನಿರ್ಭಯಾ ತಾಯಿ

Follow Us

ನವದೆಹಲಿ: ನಿರ್ಭಯಾ ಅತ್ಯಾಚಾರಿಗಳಿಗೆ ಶುಕ್ರವಾರ ಮುಂಜಾನೆ ತಿಹಾರ್ ಜೈಲಿನಲ್ಲಿ ಮರಣದಂಡನೆ ವಿಧಿಸಲಾಗಿದೆಯಾದರೂ ನಿರ್ಭಯಾ ತಾಯಿ ಆಶಾದೇವಿ, ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳು ಯಾವುದೇ ತಂತ್ರಗಳನ್ನು ಹೂಡಿ ಶಿಕ್ಷೆಯನ್ನು ವಿಳಂಬ ಮಾಡದಂತೆ ಮಾರ್ಗಸೂಚಿ ಹೊರಡಿಸುವಂತೆ ಸುಪ್ರಿಂಕೋರ್ಟ್ ನಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ನಿರ್ಭಯಾ ಪ್ರಕರಣದಲ್ಲಿ ಕಾನೂನು ಹೋರಾಟ ಮುಂದುವರೆಸುತ್ತೇನೆ. ಮಾರ್ಚ್ 21 ರಂದು ಈ ಬಗ್ಗೆ ವಿಚಾರಣೆ ನಡೆಯಲಿದೆ ಎಂದು ಆಶಾದೇವಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!