Saturday, April 17, 2021

ನಾಳೆ ಸಂಪೂರ್ಣ ಲಾಕ್ ಡೌನ್ ಇಲ್ಲ- ಸಿಎಂ

ಬೆಂಗಳೂರು: ಕಳೆದ ಭಾನುವಾರ ಹೇರಲಾಗಿದ್ದ ಕರ್ಫ್ಯೂ ಮಾದರಿಯ ಲಾಕ್ ಡೌನ್ ಈ ಭಾನುವಾರ (ಮೇ 31) ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ.
ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ.
‘ನಾಳೆ ಅಂದರೆ ಮೇ 31ರಂದು ಸಂಪೂರ್ಣ ಲಾಕ್‌ಡೌನ್ ಕರ್ಫ್ಯೂ ಇರುವುದಿಲ್ಲ. ಲಾಕ್ ಡೌನ್ ಸಡಿಲಗೊಳಿಸಿದ ನಂತರ ರಾಜ್ಯದಲ್ಲಿ ಎಂದಿನಂತೆ ಇರುವ ದೈನಂದಿನ ಚಟುವಟಿಕೆ ನಾಳೆ ಕೂಡ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!