Thursday, December 9, 2021

ಸಂಬಳ ಏರಿಕೆ, ಬಡ್ತಿ ಇಲ್ಲ- ಇನ್ಫೋಸಿಸ್

Follow Us

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಣೆ ಕಂಡಿಲ್ಲವಾದ್ದರಿಂದ ಉದ್ಯೋಗಿಗಳಿಗೆ ಸದ್ಯಕ್ಕೆ ಸಂಬಳ ಏರಿಕೆ, ಬಡ್ತಿ ನೀಡಲು ಸಾಧ್ಯವಿಲ್ಲ ಎಂದು ದೇಶದ ಎರಡನೇ ಅತಿದೊಡ್ಡ ಸಾಫ್ಟ್ ವೇರ್ ರಫ್ತು ಸಂಸ್ಥೆ, ಬೆಂಗಳೂರು ಮೂಲದ ಇನ್ಫೋಸಿಸ್ ಹೇಳಿದೆ.
ಆದರೆ, ಈಗಾಗಲೇ ಹೊಸ ಉದ್ಯೋಗಿಗಳಿಗೆ ನೀಡಿರುವ ಆಫರ್ ನಲ್ಲಿ ಯಾವುದೇ ಬದಲಾವಣೆಯಿಲ್ಲ. ಫ್ರೆಶರ್ಸ್ ನೇಮಕಾತಿ ಮುಂದುವರೆಯಲಿದೆ ಎಂದು ಇನ್ಫೋಸಿಸ್ ಹೇಳಿದೆ.
ಮಾರ್ಚ್ 2020ಕ್ಕೆ ಕೊನೆಗೊಂಡ ತ್ರೈಮಾಸಿಕದಂತೆ ನಿವ್ವಳ ಲಾಭ ಶೇ.6.3ರಷ್ಟು ಏರಿಕೆ ಕಂಡು, 4,335 ಕೋಟಿ ರೂ. ಗಳಿಕೆಯಾಗಿದೆ ಎಂದು ಇನ್ಫೋಸಿಸ್ ಸಿಇಒ ಹಾಗೂ ಎಂಡಿ ಸಲೀಲ್ ಪರೇಖ್ ಹೇಳಿದ್ದಾರೆ.
ಉದ್ಯೋಗಿಗಳ ವಜಾ ಇಲ್ಲ- ಟಿಸಿಎಸ್:
ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವುದಿಲ್ಲ ಎಂದು ದೇಶದ ಅತಿ ದೊಡ್ಡ ಸಾಫ್ಟ್ ವೇರ್ ರಫ್ತು ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ತನ್ನ 4.5 ಲಕ್ಷ ಉದ್ಯೋಗಿಗಳಿಗೆ ಸ್ಪಷ್ಟಪಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!