Saturday, November 27, 2021

ಮಧ್ಯಪ್ರದೇಶದಲ್ಲಿ ನಡೆಯದ ವಿಶ್ವಾಸ ಮತ ಕೋರಿಕೆ

Follow Us

ಭೋಪಾಲ್: ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಸರ್ಕಾರ ಸದ್ಯಕ್ಕೆ  ಸೇಫ್. ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತಿಪಡಿಸಿ ಎಂದು ರಾಜ್ಯಪಾಲ ಲಾಲ್ ಜಿ ಟಂಡನ್ ಸೂಚಿಸಿದ್ದರೂ ಅದು ನಡೆಯಲಿಲ್ಲ. ಗೊಂದಲ ಕೋಲಾಹಲಕ್ಕೆ ವಿಧಾನಸಭೆ ಸಾಕ್ಷಿಯಾಯಿತು. ಸ್ಪೀಕರ್ ನರ್ಮದಾ ಪ್ರಸಾದ್ ಮಾರ್ಚ್ 26ರ ವರೆಗೆ ಕಲಾಪ ಮುಂದೂಡಿ ಆದೇಶ ಹೊರಡಿಸಿದರು. ಮಧ್ಯಪ್ರದೇಶ ವಿಧಾನಸಭೆ  ಪ್ರಸಕ್ತ 228 ಸದಸ್ಯ ಬಲವನ್ನು ಹೊಂದಿದೆ. ಕಾಂಗ್ರೆಸ್ ನ 22 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು,ಕಮಲ್ ನಾಥ್ ನೇತೃತ್ವದ ಸರ್ಕಾರ ಬಿಕ್ಕಟ್ಟು ಎದುರಿಸುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!