Wednesday, July 6, 2022

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂಗೆ ಕೊರೋನಾ

Follow Us

ಬೆಂಗಳೂರು: ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಬಾಲಸುಬ್ರಹ್ಮಣ್ಯಂ ಅವರನ್ನು ಚೆನ್ನೈನ ಚುಲೈಮೇಡು ಎಂಬ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮೂಲಕ ಅವರು ಈ ವಿಷಯವನ್ನು ಹಂಚಿಕೊಂಡಿದ್ದಾರೆ.
ಅವರು ಕಳೆದ ಎರಡು ದಿನಗಳಿಂದ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದು ಅವರಿಗೆ ಕೊರೋನಾ ನಿರ್ಧಾರ ಪರೀಕ್ಷೆ ವೇಳೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕೊರೋನಾ ಸೋಂಕಿಗೆ ಒಳಗಾಗಿದ್ದರೂ, ಅವರಿಗೆ ಯಾವುದೇ ರೋಗಲಕ್ಷಣಗಳನ್ನು ಕಂಡುಬಂದಿಲ್ಲ. ಈ ಸಮಯದಲ್ಲಿ ಅವರಿಗೆ ವಿಶ್ರಾಂತಿ ಅಗತ್ಯ ಎಂದು ವೈದ್ಯರು ಸೂಚಿಸಿದ್ದಾರೆ.
‘ದಯವಿಟ್ಟು ಯಾರೂ ನನಗೆ ಫೋನ್ ಮಾಡಬೇಡಿ ಮತ್ತು ನನ್ನ ಆರೋಗ್ಯದ ಕುರಿತಾಗಿ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ’ ಎಂದು ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!