ನವದೆಹಲಿ: ಎನ್ಎಸ್ ಜಿ ಕಮಾಂಡೋ ಪಡೆಯ ವೈದ್ಯಕೀಯ ಸಿಬ್ಬಂದಿಯೊಬ್ಬರಿಗೆ ಕೊರೋನಾ ಸೋಂಕು ತಗುಲಿದೆ.
ಇದೇ ಮೊದಲ ಬಾರಿ ಕಮಾಂಡೋ ಪಡೆಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 33 ವರ್ಷದ ಕಾಂಬಾಟ್ ಶ್ರೇಣಿಯ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ಸೋಂಕು ತಗುಲಿದೆ.
ಕೊರೋನಾ ಸೋಂಕಿತ ಎನ್ಎಸ್ ಜಿ ಸಿಬ್ಬಂದಿಯನ್ನು ಆಸ್ಪತ್ರೆಯ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಬಳಿಕ ಎರಡು ವಾರ ಕ್ವಾರಂಟೇನ್ ಗೆ ಕಳುಹಿಸಲಾಗಿತ್ತು. ಆಗ ಕೊರೋನಾ ರೋಗ ಲಕ್ಷಣಗಳು ಕಾಣಿಸಿಕೊಂಡಿವೆ. ಈಗ ಎನ್ಎಸ್ ಜಿ ಸಿಬ್ಬಂದಿಯನ್ನು ಗ್ರೇಟರ್ ನೋಯ್ಡಾದ ಸಿಎಪಿಎಫ್ ನ ರೆಫರೆಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮತ್ತಷ್ಟು ಸುದ್ದಿಗಳು
ಫೋಟೋಗೆ ಪೋಸ್ ಕೊಡದ ಆನೆಗೆ ಥಳಿತ: ಮಾವುತನ ಸೆರೆ
newsics.com
ತ್ರಿಶೂರ್(ಕೇರಳ): ಫೋಟೋಗೆ ಪೋಸ್ ನೀಡಲಿಲ್ಲವೆಂಬ ಕಾರಣಕ್ಕೆ ಆನೆಯನ್ನು ಹಿಂಸಿಸಿದ ಘಟನೆ ತ್ರಿಶೂರ್'ನ ದೇವಾಲಯವೊಂದರಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಮಾವುತ ಕಣ್ಣನ್'ನನ್ನು ಬಂಧಿಸಲಾಗಿದೆ. ಆನೆಯನ್ನು ಪಂಬಡಿ ಸುಂದರನ್ ಎಂದು ಗುರುತಿಸಲಾಗಿದೆ. ತೊಟ್ಟಿಪಾಲ್ ಮಹಾವಿಷ್ಣು ದೇವಸ್ಥಾನದಲ್ಲಿ ಈ...
ಸಿಎಂ ಯಡಿಯೂರಪ್ಪ ಆರೋಗ್ಯ ಸ್ಥಿರ: ಮಣಿಪಾಲ್ ಆಸ್ಪತ್ರೆ ಹೇಳಿಕೆ
newsics.com
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ತಿಳಿಸಿದೆ.
ಯಡಿಯೂರಪ್ಪ ಅವರಿಗೆ 2ನೇ ಬಾರಿ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ರಾಮಯ್ಯ...
ಐಸಿಎಸ್ಇಯ 10, 12ನೇ ತರಗತಿ ಪರೀಕ್ಷೆ ಮುಂದೂಡಿಕೆ
newsics.com
ನವದೆಹಲಿ: ಮೇ 4ರಿಂದ ಆರಂಭವಾಗಬೇಕಿದ್ದ ಐಸಿಎಸ್ಇಯ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ.
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸೆರ್ಟಿಫಿಕೇಟ್ ಎಗ್ಸಾಮಿನೇಷನ್ ಈ ಮಾಹಿತಿ ನೀಡಿದ್ದು, ದೇಶಾದ್ಯಂತ ಕೊರೋನಾ ಸೋಂಕಿನ...
ಭಾರತಕ್ಕೆ ನೀರವ್ ಮೋದಿ ಹಸ್ತಾಂತರಕ್ಕೆ ಬ್ರಿಟನ್ ಸಮ್ಮತಿ
newsics.com
ಲಂಡನ್: ವಂಚನೆ ಪ್ರಕರಣದ ಆರೋಪಿ ನೀರವ್ ಮೋದಿಯನ್ನು ಭಾರತಕ್ಕೆ ಗಡೀಪಾರು ಮಾಡಲು ಬ್ರಿಟನ್ ಅನುಮತಿ ನೀಡಿದೆ.
ಲಂಡನ್ ಗೃಹ ಸಚಿವಾಲಯದಿಂದ ಅನುಮತಿ ನೀಡಲಾಗಿದ್ದು, ಶೀಘ್ರವೇ ಭಾರತಕ್ಕೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದೆ.
ಭಾರತದಲ್ಲಿ ಬ್ಯಾಂಕ್...
ಸಿಎಂ ಯಡಿಯೂರಪ್ಪ’ಗೆ ಕೊರೋನಾ ಸೋಂಕು ದೃಢ
newsics.com
ಬೆಂಗಳೂರು: ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ.
ಇಂದು ಅಸ್ವಸ್ಥಗೊಂಡ ಅವರನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ಕೊರೋನಾ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ...
ಶೀಘ್ರದಲ್ಲೇ ಭಾರತದಲ್ಲಿ ಸಿಟಿ ಬ್ಯಾಂಕ್ ಕಾರ್ಯನಿರ್ವಹಣೆ ಸ್ಥಗಿತ
newsics.com
ನವದೆಹಲಿ: ಅಮೆರಿಕದ ಬ್ಯಾಂಕಿಂಗ್ ದೈತ್ಯ ಸಿಟಿ ಬ್ಯಾಂಕ್ ಶೀಘ್ರದಲ್ಲೇ ಭಾರತ ಸೇರಿ 13 ದೇಶಗಳಲ್ಲಿ ತನ್ನ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸಲಿದೆ.
ಮೂರು ದಶಕಗಳಿಗಿಂತಲೂ ಹೆಚ್ಚು ಸಮಯದ ನಂತರ ಸಿಟಿಬ್ಯಾಂಕ್ ಭಾರತದಲ್ಲಿನ ತನ್ನ ಎಲ್ಲಾ...
ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಗೆ ದಾಖಲು
newsics.com
ಬೆಂಗಳೂರು: ಜ್ವರದಿಂದ ಬಳಲುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವರು ತೀರ್ಮಾನಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೋನಾ ಪರೀಕ್ಷೆಗೆ...
ಒಂದೇ ದಿನ 2,17,353 ಮಂದಿಗೆ ಕೊರೋನಾ ಸೋಂಕು 1,185 ಜನರ ಸಾವು
newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಮಹಾ ಸ್ಫೋಟ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 2,17,353 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,42,91,917 ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ ಕೊರೋನಾದಿಂದ 1,185...
Latest News
ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ
newsics.com
ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...
Home
ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ
NEWSICS -
newsics.com
ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ.
ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...
Home
ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು
NEWSICS -
newsics.com
ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ.
106 ರನ್ಗಳ...