newsics.com
ಮೈಸೂರು; ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ಮೈಸೂರಿನ ಅರಮನೆ ಆವರಣದಲ್ಲಿ ನಡೆಯುತ್ತಿರುವ ಯೋಗಾಭ್ಯಾಸದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದಾರೆ.
ಯೋಗಪಟುಗಳ ಮಧ್ಯೆ ನಿಂತು ಪ್ರಧಾನಿ ಯೋಗ ಮಾಡುತ್ತಿದ್ದಾರೆ. 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಇಂದು ನಡೆಯುತ್ತಿದೆ.
ಬಿಳಿ ಬಣ್ಣದ ಉಡುಗೆ ತೊಟ್ಟು, ಶಾಲನ್ನು ಹೊದ್ದು ಯೋಗ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಂಡಿದ್ದಾರೆ.