Thursday, December 9, 2021

ಜಗತ್ತಿನಲ್ಲಿ ಕೊರೋನಾಗೆ ಒಂದೂವರೆ ಲಕ್ಷ ಮಂದಿ ಸಾವು

Follow Us

ಲಂಡನ್: ಜಗತ್ತಿನಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ ಶನಿವಾರ ಒಂದೂವರೆ ಲಕ್ಷ ದಾಟಿದೆ. ಶನಿವಾರ ಸಂಜೆಯ ಹೊತ್ತಿಗೆ ಅದು 1,56,141 ಆಗಿತ್ತು. ಈ ಪೈಕಿ ಯುರೋಪ್ ಒಂದರಲ್ಲೇ ಒಂದು ಲಕ್ಷಕ್ಕೂ ಅಧಿಕ ಸಾವುಗಳು ಸಂಭವಿಸಿವೆ.
22,76,547 ಸೋಂಕು ಪ್ರಕರಣಗಳು ವರದಿಯಾಗಿವೆ ಹಾಗೂ 5,82,599 ಮಂದಿ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ.
ಅವೆುರಿಕದಲ್ಲಿ 37,175, ಇಟಲಿ 22,745, ಸ್ಪೇನ್ 20,043, ಫ್ರಾನ್ಸ್ 18,681, ಬ್ರಿಟನ್ 15,464, ಬೆಲ್ಜಿಯಮ್ 5,453, ಇರಾನ್ 5,031, ಚೀನಾ 4,632, ಜರ್ಮನಿ 4,೪೦೩, ನೆದರ್‌ಲ್ಯಾಂಡ್ಸ್ 3,601, ಬ್ರೆಝಿಲ್ 2,181, ಟರ್ಕಿ 1,769, ಸ್ವಿಟ್ಸರ್‌ಲ್ಯಾಂಡ್ 1,344, ಸ್ವೀಡನ್ 1,511, ಕೆನಡ 1,310, ಭಾರತದಲ್ಲಿ 488 ಮಂದಿ ಅಸುನೀಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!