Thursday, August 18, 2022

ಮಹಾರಾಷ್ಟ್ರದಲ್ಲಿ ಕೂಡ ಕನ್ನಯ್ಯ ಮಾದರಿ ಹತ್ಯೆ ಆರೋಪ

Follow Us

newsics.com

ಮುಂಬೈ: ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಕನ್ನಯ್ಯ ಅವರನ್ನು ಹತ್ಯೆ ಮಾಡಿದ ರೀತಿಯಲ್ಲಿ ಮಹಾರಾಷ್ಟ್ರದಲ್ಲಿ ಕೂಡ ಓರ್ವ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಪೊಲೀಸರು ಈ ಸಂಬಂದ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಮಹಾರಾಷ್ಟ್ರದ ಅಮರಾವತಿಯಲ್ಲಿ ಮೆಡಿಕಲ್ ಶಾಪ್ ಹೊಂದಿದ್ದ  ಉಮೇಶ್ ಎಂಬವರನ್ನು ಈ ರೀತಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಉಮೇಶ್ ಗೊತ್ತಿಲ್ಲದೆ ವಿವಾದಿತ ಹೇಳಿಕೆಯನ್ನು  ಸಾಮಾಜಿಕ ಜಾಲ ತಾಣಗಳಲ್ಲಿ ಶೇರ್ ಮಾಡಿದ್ದರು ಎಂದು  ಹೇಳಲಾಗಿದೆ. ಜೂನ್ 21ರಂದು ಬೈಕ್ ನಲ್ಲಿ ಬಂದ ಕೆಲವು ದುಷ್ಕರ್ಮಿಗಳು ಉಮೇಶ್ ಹತ್ಯೆ ಮಾಡಿ ಪರಾರಿಯಾಗಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...

ಸಹಜ ಸ್ಥಿತಿಗೆ ಮರಳುತ್ತಿರುವ ಶಿವಮೊಗ್ಗ: ನಿಷೇಧಾಜ್ಞೆ ಮುಂದುವರಿಕೆ

newsics.com ಶಿವಮೊಗ್ಗ:  ಫ್ಲೆಕ್ಸ್ ವಿವಾದದ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದ ಶಿವಮೊಗ್ಗದಲ್ಲಿ ಇದೀಗ ಪರಿಸ್ಥಿತಿ ಶಾಂತವಾಗಿದೆ. ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಶಿವಮೊಗ್ಗ ಮತ್ತು ಭದ್ರಾವತಿ ನಗರದ ಸೂಕ್ಷ್ಮ...
- Advertisement -
error: Content is protected !!