Wednesday, July 6, 2022

ಅಯೋಧ್ಯೆಯ ರಾಮಮಂದಿರ ಅರ್ಚಕರಿಗೆ ಕೊರೋನಾ ಸೋಂಕು

Follow Us

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯ ರಾಮ ಮಂದಿರದ ಅರ್ಚಕರೊಬ್ಬರಲ್ಲಿ ಕೊರೋನಾ ಸೋಂಕಿನ ಲಕ್ಷಣ ದೃಢಪಟ್ಟಿದೆ. ಇದು ಆತಂಕಕ್ಕೆ ಕಾರಣವಾಗಿದೆ ರಾಮ ಮಂದಿರದ ಭದ್ರತಾ ವ್ಯವಸ್ಥೆಯಲ್ಲಿ ನಿರತರಾಗಿದ್ದ 16 ಸಿಬ್ಬಂದಿಯಲ್ಲಿ ಕೂಡ ಕೊರೋನಾ ದೃಢಪಟ್ಟಿದೆ ಎಂದು ವರದಿಯಾಗಿದೆ.

ಆಗಸ್ಟ್ 5ರಂದು ಭವ್ಯ ರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಲು ಎಲ್ಲ ಸಿದ್ಧತೆ ಭರದಿಂದ ನಡೆಯುತ್ತಿರುವಾಗ ಈ ಬೆಳವಣಿಗೆ ಸಂಭವಿಸಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಮಧ್ಯೆ ಉಗ್ರರ ಸಂಭಾವ್ಯ ದಾಳಿ ಭೀತಿ ಹಿನ್ನೆಲೆಯಲ್ಲಿ ಅಯೋಧ್ಯೆ ಮತ್ತು ಪರಿಸರದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ

newsics.com ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಪೂಂಚ್...

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇಬ್ಬರು ಸಚಿವರ ರಾಜ್ಯಸಭಾ ಸದಸ್ಯ...

ಬೆಂಗಳೂರಿನಲ್ಲಿ 1,053 ಸೇರಿ ರಾಜ್ಯದಲ್ಲಿ 1,127 ಮಂದಿಗೆ ಕೊರೋನಾ ಸೋಂಕು

newsics.com ಬೆಂಗಳೂರು; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,127 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,75,000ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು ಸಂಭವಿಸಿಲ್ಲ, ಹೀಗಾಗಿ ಸಂಖ್ಯೆ 40080 ಇದೆ. ಬೆಂಗಳೂರು...
- Advertisement -
error: Content is protected !!