Saturday, November 27, 2021

ಸಿಇಟಿ, ನೀಟ್ ಪರೀಕ್ಷೆಗೆ ಸರ್ಕಾರದಿಂದ ಆನ್ ಲೈನ್ ಉಚಿತ ಕೋಚಿಂಗ್

Follow Us

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಸಿಇಟಿ ಮತ್ತು ನೀಟ್ ಪರೀಕ್ಷೆಗಳಿಗೂ ತೊಂದರೆ ಆಗಿದ್ದು, ವಿದ್ಯಾರ್ಥಿಗಳಿಗೆ ನೆರವಾಗಲು ಸರ್ಕಾರ ಮುಂದಾಗಿದೆ. ಸಿಇಟಿ ಮತ್ತು ನೀಟ್ ಪರೀಕ್ಷೆಗೆ ಆನ್ ಲೈನ್ ನಲ್ಲಿ ಉಚಿತ ತರಬೇತಿ ಕೊಡುವುದಕ್ಕೆ ಸರ್ಕಾರ ನಿರ್ಧರಿಸಿದೆ.
GetCETGo ಆಪ್ ನಲ್ಲಿ ಸಿಇಟಿ ಮತ್ತು ನೀಟ್ ಪರೀಕ್ಷೆ ಮತ್ತು ತರಬೇತಿ ಕುರಿತಾದ ಎಲ್ಲ ವಿವರಗಳು ಲಭ್ಯ ಇವೆ. ಸೀಟ್ ಪಡೆಯಲು ಅನುಕೂಲ ಆಗುವ ರೀತಿಯಲ್ಲಿ ತರಬೇತಿ ನೀಡಲಾಗುತ್ತದೆ. ಇದರಿಂದ 1,91,000 ವಿದ್ಯಾರ್ಥಿಗಳಿಗೆ ಅನುಕೂಲ ಆಗುತ್ತದೆ’ ಎಂದು ವಿಧಾನ ಸೌಧದಲ್ಲಿ ಡಿ.ಸಿ.ಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!