Saturday, November 27, 2021

ಮೇ 4 ರಿಂದ ಮದ್ಯ ಮಾರಾಟಕ್ಕೆ ಅವಕಾಶ

Follow Us

ನವದೆಹಲಿ: ಮೇ 4 ರಿಂದ ಕೇಂದ್ರ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಆದರೆ ಕೆಲವು ಷರತ್ತು, ನಿಬಂಧನೆಗಳೊಂದಿಗೆ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ಮಾಡಬಾರದು ಎಂಬ ಷರತ್ತು ವಿಧಿಸಿ ಗ್ರೀನ್ ಝೋನ್ ನಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಕೊರೊನಾ ಲಾಕ್ ಡೌನ್ ಹಿನ್ನೆಲೆ ಮದ್ಯ ಸಿಗದ ಹಿನ್ನೆಲೆ ದೇಶದಲ್ಲಿ ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಸದ್ಯ ಮದ್ಯ ಪ್ರಿಯರಿಗೆ ರಿಲೀಫ್ ಸಿಕ್ಕಿದೆ.

ಮತ್ತಷ್ಟು ಸುದ್ದಿಗಳು

Latest News

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...

ಲಾಲೂ ಪ್ರಸಾದ್ ಯಾದವ್ ಅಸ್ವಸ್ಥ: ಏಮ್ಸ್‌ಗೆ ದಾಖಲು

newsics.com ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಏಮ್ಸ್‌ನ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ. 73 ವರ್ಷದ ಲಾಲೂ ಅವರು ಜ್ವರ, ದಣಿವಿನಿಂದ ಬಳಲಿದ್ದು,...
- Advertisement -
error: Content is protected !!